AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಚೂಣಿಯಲ್ಲಿ RCB: ಪಾತಾಳದಲ್ಲಿ CSK

IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಬದಲಾವಣೆಯಾಗಿದ್ದು, ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Apr 28, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 48 ಪಂದ್ಯಗಳು ಮುಗಿದೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಬಾರಿ ಅಗ್ರಸ್ಥಾನ ಅಲಂಕರಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ. ಆಡಿರುವ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್​ಸಿಬಿ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

1 / 9
ಆರ್​ಸಿಬಿ ತಂಡಕ್ಕೆ ಇನ್ನೂ 4 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಕೇವಲ ಒಂದು ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವುದು ಖಚಿತವಾಗಲಿದೆ. ಇನ್ನುಳಿದಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿ ಎಂದು ನೋಡುವುದಾದರೆ...

2 / 9
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್​ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

3 / 9
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

4 / 9
ಮುಂಬೈ ಇಂಡಿಯನ್ಸ್​: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ +0.889 ನೆಟ್ ರನ್ ರೇಟ್​ನೊಂದಿಗೆ 12 ಅಂಕಗಳನ್ನು ಪಡೆದಿರುವ ಮುಂಬೈ ಇಂಡಿಯನ್ಸ್​ 2ನೇ ಸ್ಥಾನದಲ್ಲಿದೆ.

5 / 9
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

6 / 9
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್​ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್​ ರನ್ ರೇಟ್​ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

7 / 9
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 5 ರಲ್ಲಿ ಜಯ ಸಾಧಿಸಿ, ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ -0.325 ನೆಟ್ ರನ್ ರೇಟ್​ನೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

8 / 9
ಇನ್ನುಳಿದಂತೆ ಕೊಲ್ಕತ್ತಾ ನೈಟ್ ರೈಡರ್ಸ್ (7 ಅಂಕಗಳು),  ಸನ್​ರೈಸರ್ಸ್ ಹೈದರಾಬಾದ್ (6 ಅಂಕಗಳು), ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (4 ಅಂಕಗಳು) ಕ್ರಮವಾಗಿ 7 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

9 / 9
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​

ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ