AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಬದಲಾವಣೆಯಾಗಿದ್ದು, ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Apr 22, 2025 | 1:55 PM

ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +1.104 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

1 / 8
ಗುಜರಾತ್ ಟೈಟಾನ್ಸ್ ತಂಡಕ್ಕೆ ಇನ್ನೂ 6 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಕೇವಲ 2 ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಇನ್ನುಳಿದಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿ ಎಂದು ನೋಡುವುದಾದರೆ...

2 / 8
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 8
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

4 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್​ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

5 / 8
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್​ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್​ ರನ್ ರೇಟ್​ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

6 / 8
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 5 ರಲ್ಲಿ ಜಯ ಸಾಧಿಸಿ, ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ -0.325 ನೆಟ್ ರನ್ ರೇಟ್​ನೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

7 / 8
ಇನ್ನುಳಿದಂತೆ ಮುಂಬೈ ಇಂಡಿಯನ್ಸ್ (8 ಅಂಕಗಳು), ಕೊಲ್ಕತ್ತಾ ನೈಟ್ ರೈಡರ್ಸ್ (6 ಅಂಕಗಳು), ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಸನ್​ರೈಸರ್ಸ್ ಹೈದರಾಬಾದ್ (4 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (4 ಅಂಕಗಳು) ಕ್ರಮವಾಗಿ 6 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

8 / 8
Follow us
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ

Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ

ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ

ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ

ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ

ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್