IPL 2025: ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್​ರೈಸರ್ಸ್​

Updated on: Apr 10, 2025 | 12:58 PM

IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಬದಲಾವಣೆಯಾಗಿದ್ದು, ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 7
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 27 ಪಂದ್ಯಗಳು ಮುಗಿದೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಕೊನೆಯ ಸ್ಥಾನವನ್ನು ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಮೂರನೇ ಸ್ಥಾನಕ್ಕೇರಿದರೆ, ಅತ್ತ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಸನ್​ರೈಸರ್ಸ್ ಒಂದು ಸ್ಥಾನ ಮೇಲೇರಿದೆ. ಇದರಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಕೊನೆಯ ಸ್ಥಾನಕ್ಕೆ ಕುಸಿದಿದೆ. ಅದರಂತೆ ಐಪಿಎಲ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

2 / 7
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 7
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

4 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್​ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

5 / 7
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್​ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್​ ರನ್ ರೇಟ್​ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

6 / 7
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 5 ರಲ್ಲಿ ಜಯ ಸಾಧಿಸಿ, ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ -0.325 ನೆಟ್ ರನ್ ರೇಟ್​ನೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

7 / 7
ಇನ್ನುಳಿದಂತೆ ಕೊಲ್ಕತ್ತಾ ನೈಟ್ ರೈಡರ್ಸ್ (4 ಅಂಕಗಳು), ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಮುಂಬೈ ಇಂಡಿಯನ್ಸ್ (2 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (2 ಅಂಕಗಳು) ಸನ್​ರೈಸರ್ಸ್ ಹೈದರಾಬಾದ್ (2 ಅಂಕಗಳು) ಕ್ರಮವಾಗಿ 6 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.