AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ‘ತಲಾ’ ಪಡೆ

IPL 2025 Points Table: ಐಪಿಎಲ್ ಸೀಸನ್-18 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಆಡಿರುವ 6 ಪಂದ್ಯಗಳಲ್ಲಿ ಸಿಎಸ್​ಕೆ ತಂಡವು ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಇದರಿಂದಾಗಿ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Apr 13, 2025 | 1:09 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 27 ಪಂದ್ಯಗಳು ಮುಗಿದೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಕೊನೆಯ ಸ್ಥಾನವನ್ನು ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಮೂರನೇ ಸ್ಥಾನಕ್ಕೇರಿದರೆ, ಅತ್ತ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಸನ್​ರೈಸರ್ಸ್ ಒಂದು ಸ್ಥಾನ ಮೇಲೇರಿದೆ. ಇದರಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಕೊನೆಯ ಸ್ಥಾನಕ್ಕೆ ಕುಸಿದಿದೆ. ಅದರಂತೆ ಐಪಿಎಲ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 8
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

2 / 8
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 8
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 5 ರಲ್ಲಿ ಜಯ ಸಾಧಿಸಿ, ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ -0.325 ನೆಟ್ ರನ್ ರೇಟ್​ನೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

4 / 8
ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ ಮೂರರಲ್ಲಿ ಜಯ ಸಾಧಿಸಿದೆ. ಈ ಮೂಲಕ +0.803 ನೆಟ್ ರನ್ ರೇಟ್​ನೊಂದಿಗೆ ಆರು ಅಂಕಗಳನ್ನು ಪಡೆದು 4ನೇ ಸ್ಥಾನವನ್ನು ಅಲಂಕರಿಸಿದೆ.

5 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್​ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

6 / 8
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್​ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್​ ರನ್ ರೇಟ್​ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

7 / 8
ಇನ್ನುಳಿದಂತೆ ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಸನ್​ರೈಸರ್ಸ್ ಹೈದರಾಬಾದ್ (4 ಅಂಕಗಳು),  ಮುಂಬೈ ಇಂಡಿಯನ್ಸ್ (2 ಅಂಕಗಳು) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (2 ಅಂಕಗಳು) ಕ್ರಮವಾಗಿ 7 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

8 / 8
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ