Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ‘ತಲಾ’ ಪಡೆ

IPL 2025 Points Table: ಐಪಿಎಲ್ ಸೀಸನ್-18 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಆಡಿರುವ 6 ಪಂದ್ಯಗಳಲ್ಲಿ ಸಿಎಸ್​ಕೆ ತಂಡವು ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಇದರಿಂದಾಗಿ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Apr 13, 2025 | 1:09 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 27 ಪಂದ್ಯಗಳು ಮುಗಿದೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಕೊನೆಯ ಸ್ಥಾನವನ್ನು ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಮೂರನೇ ಸ್ಥಾನಕ್ಕೇರಿದರೆ, ಅತ್ತ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಸನ್​ರೈಸರ್ಸ್ ಒಂದು ಸ್ಥಾನ ಮೇಲೇರಿದೆ. ಇದರಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಕೊನೆಯ ಸ್ಥಾನಕ್ಕೆ ಕುಸಿದಿದೆ. ಅದರಂತೆ ಐಪಿಎಲ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 8
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 4 ಪಂದ್ಯಗಳಲ್ಲೂ ಡೆಲ್ಲಿ ಪಡೆ ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ ಈ +1.278 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 8 ಅಂಕಗಳನ್ನು ಪಡೆದು ಮೊದಲ ಸ್ಥಾನ ಅಲಂಕರಿಸಿದೆ.

2 / 8
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +1.081 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 8 ಅಂಕಗಳನ್ನು ಕಲೆಹಾಕಿ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 8
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ 4 ರಲ್ಲಿ ಜಯ ಸಾಧಿಸಿ, ಎರಡಲ್ಲಿ ಸೋಲನುಭವಿಸಿದೆ. ಈ ಮೂಲಕ +0.162 ನೆಟ್ ರನ್ ರೇಟ್​ನೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

4 / 8
ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ ಮೂರರಲ್ಲಿ ಜಯ ಸಾಧಿಸಿದೆ. ಈ ಮೂಲಕ +0.803 ನೆಟ್ ರನ್ ರೇಟ್​ನೊಂದಿಗೆ ಆರು ಅಂಕಗಳನ್ನು ಪಡೆದು 4ನೇ ಸ್ಥಾನವನ್ನು ಅಲಂಕರಿಸಿದೆ.

5 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 5 ಪಂದ್ಯಗಳಲ್ಲಿ 2 ರಲ್ಲಿ ಮ್ಯಾಚ್​ನಲ್ಲಿ ಸೋಲನುಭವಿಸಿದೆ. ಹೀಗಾಗಿ ಒಟ್ಟು 6 ಅಂಕಗಳನ್ನು ಹೊಂದಿದ್ದರೂ, ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿಯುವ ಮೂಲಕ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.539

6 / 8
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 5 ಮ್ಯಾಚ್​ಗಳಲ್ಲಿ ಎರಡರಲ್ಲಿ ಸೋಲನುಭವಿಸಿದೆ. ಈ ಮೂಲಕ +0.065 ನೆಟ್​ ರನ್ ರೇಟ್​ನೊಂದಿಗೆ 6 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

7 / 8
ಇನ್ನುಳಿದಂತೆ ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಸನ್​ರೈಸರ್ಸ್ ಹೈದರಾಬಾದ್ (4 ಅಂಕಗಳು),  ಮುಂಬೈ ಇಂಡಿಯನ್ಸ್ (2 ಅಂಕಗಳು) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (2 ಅಂಕಗಳು) ಕ್ರಮವಾಗಿ 7 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

8 / 8
Follow us
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ

Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ