Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದು ಬಟನ್ ಹೆಚ್ಚಿಸಿ ನೂತನ ಜೆರ್ಸಿ ಬಿಡುಗಡೆ ಮಾಡಿದ ಪಂಜಾಬ್ ಕಿಂಗ್ಸ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಒಂದಲ್ಲ ಒಂದು ಕಾರಣಕ್ಕೆ ಟ್ರೋಲ್ ಆಗುತ್ತಿರುತ್ತದೆ. ಅದು ಆಟಗಾರರ ಆಯ್ಕೆಯಿಂದ ಇರಬಹುದು. ಇಲ್ಲ ಪಂದ್ಯಗಳಲ್ಲಿ ಮಾಡುವ ಎಡವಟ್ಟುಗಳಿಂದ ಇರಬಹುದು. ಆದರೆ ಈ ಬಾರಿ ಜೆರ್ಸಿ ವಿಷಯದಿಂದ ಟ್ರೋಲ್​ಗೆ ಒಳಗಾಗಿದ್ದಾರೆ. ಅದು ಸಹ ನೂತನ ಜೆರ್ಸಿ ಬಿಡುಗಡೆ ಮಾಡಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Mar 08, 2025 | 1:32 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​​ ಸೀಸನ್-18 ಕ್ಕಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ ಪಂಜಾಬ್ ಕಿಂಗ್ಸ್ ಕೂಡ ಐಪಿಎಲ್ 2025ರ ಕಿಟ್ ಅನ್ನು ಬಿಡುಗಡೆ ಮಾಡಿದೆ.

1 / 5
ಆದರೆ ಪಂಜಾಬ್ ಕಿಂಗ್ಸ್ ಐಪಿಎಲ್ ಸೀಸನ್​-18 ಕ್ಕಾಗಿ ಅನಾವರಣಗೊಳಿಸಿದ ಜೆರ್ಸಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ವಿಶೇಷ. ಅಂದರೆ ಐಪಿಎಲ್ 2024 ರಲ್ಲಿ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಮುಂದುವರೆಸಲಾಗಿದೆ.

2 / 5
ಇದಾಗ್ಯೂ ನೂತನ ಜೆರ್ಸಿಯಲ್ಲಿ ಕಂಡು ಬಂದಿರುವ ವ್ಯತ್ಯಾಸವೆಂದರೆ ಒಂದು ಬಟನ್ ಮಾತ್ರ. ಅಂದರೆ ಕಳೆದ ಬಾರಿ ಪಂಜಾಬ್ ಕಿಂಗ್ಸ್ ಆಟಗಾರರು ಧರಿಸಿದ್ದ ಜೆರ್ಸಿಯಲ್ಲಿ 2 ಬಟನ್​ಗಳಿದ್ದರೆ, ಈ ಬಾರಿ ಅದನ್ನು ಮೂರಕ್ಕೇರಿಸಿದೆ. ಈ ಮೂರು ಬಟನ್​ಗಳ ಜೆರ್ಸಿಯನ್ನೇ ನೂತನ ವಿನ್ಯಾಸದ ಜೆರ್ಸಿ ಎಂದು ಬಿಡುಗಡೆ ಮಾಡಿ ಇದೀಗ ನಗೆಪಾಲಿಗೀಡಾಗಿದೆ.

3 / 5
ಈ ಮೂರು ಬಟನ್ ಹೊಂದಿರುವ ನೂತನ ಜೆರ್ಸಿ ಧರಿಸಿ ಪಂಜಾಬ್ ಕಿಂಗ್ಸ್ ಮಾರ್ಚ್ 25 ರಂದು ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದ ಮೊದಲ ಎದುರಾಳಿ ಗುಜರಾತ್ ಟೈಟಾನ್ಸ್​. ಈ ಪಂದ್ಯದ ಮೂಲಕ ಪಂಜಾಬ್ ಪಡೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

4 / 5
ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್.

5 / 5
Follow us
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು

ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ

ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ

ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್

ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ

‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ

ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ

ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್

ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ