AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀನ್​ರನ್ನು ರಿಟೈನ್ ಮಾಡಲು ಮುಂದಾಗಿದ್ದ ಆರ್​ಸಿಬಿ; ಆದರೆ ಆಸೀಸ್ ಆಲ್‌ರೌಂಡರ್ ನಿರ್ಧಾರವೇ ಬೇರೆ ಇತ್ತು

IPL Retention 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೆಗಾ ಹರಾಜಿಗೆ ಮುನ್ನ ಕೇವಲ ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಉಳಿದುಕೊಂಡವರು. ಆದರೆ ಕ್ಯಾಮೆರೂನ್ ಗ್ರೀನ್ ಅವರನ್ನು ಬಿಟ್ಟಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್, ಗ್ರೀನ್ ಅವರ ಗಾಯದ ಕಾರಣ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Nov 01, 2024 | 10:49 AM

Share
ಎಲ್ಲರ ನಿರೀಕ್ಷೆಯನ್ನು ಉಲ್ಟಾಪಲ್ಟಾ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ಕೇವಲ ಮೂವರು ಆಟಗಾರರನ್ನು ಉಳಿಸಿಕೊಳ್ಳುವ ತೀರ್ಮಾನಕ್ಕೆ ಬಂದಿದೆ. ಅದರಂತೆ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಮಾತ್ರ ತಂಡದಲ್ಲಿ ಉಳಿದುಕೊಂಡಿದೆ. ಅಂದಿನಿಂದ, ತಂಡವು ಕ್ಯಾಮೆರಾನ್ ಗ್ರೀನ್ ಅನ್ನು ಏಕೆ ಉಳಿಸಿಕೊಂಡಿಲ್ಲ ಎಂಬ ಒಂದೇ ಒಂದು ಪ್ರಶ್ನೆ ಎಲ್ಲರ ಮನಸ್ಸಿನಲ್ಲಿದೆ.

1 / 6
ವಾಸ್ತವವಾಗಿ ಕಳೆದ ಐಪಿಎಲ್ ಆರಂಭಕ್ಕೂ ಮುನ್ನ ಗ್ರೀನ್ ಅವರನ್ನು ಮುಂಬೈ ಇಂಡಿಯನ್ಸ್‌ನಿಂದ ಆರ್​ಸಿಬಿ 17.50 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಪಡೆದ ಹಣಕ್ಕೆ ಸರಿಯಾಗಿ ಗ್ರೀನ್ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಗ್ರೀನ್ ಆಡಿದ 13 ಪಂದ್ಯಗಳಲ್ಲಿ 255 ರನ್ ಕಲೆಹಾಕಿದಲ್ಲದೆ, 10 ವಿಕೆಟ್​ಗಳನ್ನು ಪಡೆದಿದ್ದರು. ಆದರೆ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಿಲ್ಲ. ಆರ್​ಸಿಬಿಯ ಈ ನಿರ್ಧಾರಕ್ಕೆ ಕಾರಣವೂ ಇದ್ದು, ಈ ಕುರಿತು ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಸ್ಪಷ್ಟನೆ ನೀಡಿದ್ದಾರೆ.

2 / 6
ಗ್ರೀನ್ ಅವರನ್ನು ರಿಟೈನ್ ಮಾಡದಿರುವ ಬಗ್ಗೆ ಹೇಳಿಕೆ ನೀಡಿರುವ ಬೊಬಾಟ್, ನಾವು ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದ್ದವು. ಆದರೆ ಇಂಜುರಿ ಕಾರಣದಿಂದಾಗಿ ಗ್ರೀನ್ ಅವರೇ ಮುಂದಿನ ಆವೃತ್ತಿ ಆಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಅವರನ್ನು ರಿಟೈನ್ ಮಾಡಲಿಲ್ಲ ಎಂದು ಹೇಳಿಕೊಂಡಿದ್ದಾರೆ.

3 / 6
ಗಾಯದಿಂದಾಗಿ ಮುಂಬರುವ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲೂ ಕ್ಯಾಮರೂನ್ ಗ್ರೀನ್ ಆಡಲು ಸಾಧ್ಯವಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಇತ್ತೀಚೆಗೆ ಘೋಷಿಸಿತ್ತು. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಗಾಯಗೊಂಡಿದ್ದ ಗ್ರೀನ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

4 / 6
ಇದರಿಂದಾಗಿ ಅವರು ಸುಮಾರು 6 ತಿಂಗಳ ಕಾಲ ಕ್ರಿಕೆಟ್ ಮೈದಾನದಿಂದ ದೂರ ಉಳಿಯಬಹುದು. ಈ ಗಾಯದಿಂದಾಗಿ ಅವರು ಫೆಬ್ರವರಿಯಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮತ್ತು ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಗುಳಿದಿದ್ದಾರೆ.

5 / 6
ಇನ್ನು ಆರ್​ಸಿಬಿ ಉಳಿಸಿಕೊಂಡಿರುವ ಆಟಗಾರರ ಬಗ್ಗೆ ಹೇಳುವುದಾದರೆ.. ತಂಡದ ಮೊದಲ ಆಯ್ಕೆಯಾಗಿರುವ ವಿರಾಟ್​ ಕೊಹ್ಲಿಗೆ 21 ಕೋಟಿ ರೂ. ನೀಡಲಾಗಿದೆ. ಕೊಹ್ಲಿ ಹೊರತಾಗಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ರಜತ್ ಪಾಟಿದಾರ್ ಅವರನ್ನು 11 ಕೋಟಿಗೆ ಮತ್ತು ಎಡಗೈ ವೇಗದ ಬೌಲರ್ ಯಶ್ ದಯಾಲ್ ಅವರನ್ನು 5 ಕೋಟಿಗೆ ಆರ್‌ಸಿಬಿ ಉಳಿಸಿಕೊಂಡಿದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!