ಗ್ರೀನ್ರನ್ನು ರಿಟೈನ್ ಮಾಡಲು ಮುಂದಾಗಿದ್ದ ಆರ್‌ಸಿಬಿ; ಆದರೆ ಆಸೀಸ್ ಆಲ್‌ರೌಂಡರ್ ನಿರ್ಧಾರವೇ ಬೇರೆ ಇತ್ತು
IPL Retention 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೆಗಾ ಹರಾಜಿಗೆ ಮುನ್ನ ಕೇವಲ ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಉಳಿದುಕೊಂಡವರು. ಆದರೆ ಕ್ಯಾಮೆರೂನ್ ಗ್ರೀನ್ ಅವರನ್ನು ಬಿಟ್ಟಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್, ಗ್ರೀನ್ ಅವರ ಗಾಯದ ಕಾರಣ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ ಎಂದಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




