AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ತಂಡಗಳು ಪ್ಲೇಆಫ್​ಗೆ ಎಂಟ್ರಿ

IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 60 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 10 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನವೇ ಮೂರು ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಹಾಗೆಯೇ 4 ತಂಡಗಳು ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: May 19, 2025 | 7:31 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ.  ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

1 / 6
ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಶುಭ್​​ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

2 / 6
ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

3 / 6
ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

4 / 6
ಪ್ಲೇಆಫ್​ ಹಂತಕ್ಕೇರಲು ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಈ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಪೈಪೋಟಿ ಇದೆ. ಹೀಗಾಗಿ ಈ ಮೂರು ತಂಡಗಳಲ್ಲಿ ಒಂದು ಟೀಮ್ ಪ್ಲೇಆಫ್ ಪ್ರವೇಶಿಸುವುದು ಖಚಿತ ಎನ್ನಬಹುದು.

5 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ