AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಟೂರ್ನಿಗಾಗಿ ಆರ್​ಸಿಬಿ ಹೊಸ ಜೆರ್ಸಿಯನ್ನು ವಿನ್ಯಾಸಗೊಳಿಸಿದೆ.

ಝಾಹಿರ್ ಯೂಸುಫ್
|

Updated on: Mar 03, 2025 | 1:09 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇತ್ತ ದಿನಗಣನೆ ಶುರುವಾದರೆ, ಅತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳ ಹೊಸ ಕಿಟ್​ ಅನ್ನು ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಇದರ ಮೊದಲ ಹೆಜ್ಜೆಯಾಗಿ ಆರ್​ಸಿಬಿ ತಂಡದ ನೂತನ ಜೆರ್ಸಿಯ ವಿನ್ಯಾಸ ಕೂಡ ರೆಡಿಯಾಗಿದೆ.

1 / 5
ಈ ಹೊಸ ಜೆರ್ಸಿಯೊಂದಿಗೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದುಬೈನ ಹೊಟೇಲ್​ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ದುಬೈನಲ್ಲಿರುವ ಕೊಹ್ಲಿಯು ಆರ್​ಸಿಬಿ ತಂಡದ ಜೆರ್ಸಿಯ ಫೋಟೋಶೂಟ್​ನಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

2 / 5
ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಧರಿಸಿರುವ ನೂತನ ಆರ್​ಸಿಬಿ ತಂಡದ ಜೆರ್ಸಿಯೊಂದರ ಫೋಟೋ ಕೂಡ ಲೀಕ್ ಆಗಿದೆ. ಸದ್ಯ ಲೀಕ್ ಆಗಿರುವ ಫೋಟೋದಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. (ಲೀಕ್ ಆಗಿರುವ ಫೋಟೋ)

3 / 5
ಕಳೆದ ಬಾರಿ ಆರ್​ಸಿಬಿ ಪಡೆ ಕಡು ನೀಲಿ - ಕೆಂಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಂಡಿತ್ತು. ಇದಾಗ್ಯೂ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಡು ನೀಲಿ-ಕೆಂಪು ಬಣ್ಣದ ಜೆರ್ಸಿಯನ್ನು ಬಳಸಲಾಗಿರಲಿಲ್ಲ. ಇದೀಗ ವೈರಲ್ ಆಗಿರುವ ಫೋಟೋದಲ್ಲೂ ವಿರಾಟ್ ಕೊಹ್ಲಿ ಕೆಂಪು ಮತ್ತು ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಇದೇ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ

ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ

‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್

ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ

ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!

ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ

ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ