AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB vs PBKS ಮತ್ತು PBKS vs RCB: ಇದೆಂತಹ ವೇಳಾಪಟ್ಟಿ?

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ರೂಪಿಸಲಾಗಿರುವ ವೇಳಾಪಟ್ಟಿ ಇದೀಗ ಚರ್ಚಗೆ ಗ್ರಾಸವಾಗಿದೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ಆಯೋಜಿಸುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Apr 17, 2025 | 9:55 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 18 ರಂದು ನಡೆಯಲಿರುವ ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಪಂದ್ಯದ ಬಳಿಕ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಪಂಜಾಬ್ ಕಿಂಗ್ಸ್.

1 / 5
ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ಏಫ್ರಿಲ್ 18 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಎರಡು ದಿನಗಳ ಬಳಿಕ ಉಭಯ ತಂಡಗಳು ಚಂಡೀಗಢ್​ನಲ್ಲಿ ಮತ್ತೆ ಕಣಕ್ಕಿಳಿಯಲಿದೆ.

2 / 5
ಇತ್ತ ಒಂದೇ ತಂಡದ ವಿರುದ್ಧ ಸತತ ಪಂದ್ಯಗಳನ್ನು ಆಯೋಜಿಸಿದರೂ, ಉಭಯ ತಂಡಗಳಿಗೆ ನೀಡಿರುವುದು ಕೇವಲ ಒಂದು ದಿನದ ಬಿಡುವು ಮಾತ್ರ. ಅಂದರೆ ಏಪ್ರಿಲ್ 18 ಮತ್ತು ಏಪ್ರಿಲ್ 20 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇದರ ನಡುವೆ ಏಪ್ರಿಲ್ 19 ರಂದು ಮಾತ್ರ ಉಭಯ ತಂಡಗಳಿಗೆ ಬಿಡುವು ನೀಡಲಾಗಿದೆ. 

3 / 5
ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಏಪ್ರಿಲ್ 20 ರಂದು ಮಧ್ಯಾಹ್ನ ಪಂಜಾಬ್ ಕಿಂಗ್ಸ್ ಮತ್ತು ಆರ್​ಸಿಬಿ ಕಣಕ್ಕಿಳಿಯಲಿವೆ. ಅಂದರೆ ಏಪ್ರಿಲ್ 18 ರಂದು ರಾತ್ರಿ ಪಂದ್ಯ ಮುಗಿದ ಬಳಿಕ ಏಪ್ರಿಲ್ 19 ರಂದು ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಚಂಡೀಗಢ್​ನತ್ತ ಪ್ರಯಾಣ ಬೆಳೆಸಬೇಕು. ಅಲ್ಲದೆ ಮರುದಿನ ಮಧ್ಯಾಹ್ನದೊಳಗೆ ಮತ್ತೆ ಪಂದ್ಯವಾಡಲು ಸಜ್ಜಾಗಬೇಕಿದೆ.

4 / 5
ಒಟ್ಟಿನಲ್ಲಿ ಐಪಿಎಲ್ ಮ್ಯಾನೇಜ್ಮೆಂಟ್ ರೂಪಿಸಿರುವ ಈ ವೇಳಾಪಟ್ಟಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಆಟಗಾರರು ಸಂಕಷ್ಟಕ್ಕೆ ಸಿಲುಕುವುದಂತು ದಿಟ. ಹೀಗಾಗಿ ಏಪ್ರಿಲ್ 20ರ ಬಳಿಕ ಈ ಬಗ್ಗೆ ಆಟಗಾರರಿಂದಲೇ ಆಕ್ರೋಶಗಳು ವ್ಯಕ್ತವಾದರೂ ಅಚ್ಚರಿಪಡಬೇಕಿಲ್ಲ.

5 / 5

Published On - 9:54 am, Thu, 17 April 25

Follow us
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ

ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್

ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ

ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ

ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ

ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್