AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ಬಿಗ್ ಶಾಕ್: ಇಬ್ಬರು ಆಟಗಾರರು ಔಟ್..!

CHAMPIONS TROPHY 2025-IPL 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮಾರ್ಚ್ 21 ರಿಂದ ಆರಂಭವಾಗಲಿದೆ. ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಆರ್​ಸಿಬಿ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬುದೇ ಪ್ರಶ್ನೆ.

ಝಾಹಿರ್ ಯೂಸುಫ್
|

Updated on: Feb 10, 2025 | 12:04 PM

Share
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಟೂರ್ನಿಯ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಶುರುವಾಗಲಿದೆ. ಆದರೆ ಇದೀಗ ಚಾಂಪಿಯನ್ಸ್ ಟ್ರೋಫಿಗೆ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಕಣಕ್ಕಿಳಿಯಬೇಕಾದ ಪ್ಲೇಯರ್ಸ್.

1 / 5
ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

2 / 5
ಮತ್ತೊಂದೆಡೆ ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ.  ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಬೆಥೆಲ್ ಭಾರತದ ವಿರುದ್ಧದ ಸರಣಿಗೆ ಹಾಗೂ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

3 / 5
ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಐಸಿಸಿ ಟೂರ್ನಿಯಿಂದ ಹೊರಗುಳಿದಿರುವ ಕಾರಣ ಸಂಪೂರ್ಣ ಫಿಟ್​ನೆಸ್ ಸಾಧಿಸದ ಹೊರತ ಐಪಿಎಲ್​ ಆಡಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡುವುದಿಲ್ಲ.

4 / 5
ಹೀಗಾಗಿ ಹ್ಯಾಝಲ್​ವುಡ್ ಹಾಗೂ ಬೆಥೆಲ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕ್ಷೀಣಿಸಿದೆ. ಇದಾಗ್ಯೂ ಐಪಿಎಲ್ ಆರಂಭಕ್ಕೂ ಇನ್ನೂ ಒಂದು ತಿಂಗಳುಗಳ ಕಾಲಾವಕಾಶವಿದೆ. ಈ ಒಂದು ತಿಂಗಳ ಒಳಗೆ ಇಬ್ಬರು ಆಟಗಾರರು ಆಟಗಾರರು ಸಂಪೂರ್ಣ ಫಿಟ್​ನೆಸ್ ಸಾಧಿಸುವಲ್ಲಿ ಯಶಸ್ವಿಯಾದರೆ ಮಾತ್ರ RCB ಪರ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರರ ಮೊರೆ ಹೋಗಲಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ