AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್

IPL 2025 RCB vs PBKS Final: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಹಾಸಮರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇಂದು ನಡೆಯಲಿರುವ ಐಪಿಎಲ್​ ಸೀಸನ್-18ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

ಝಾಹಿರ್ ಯೂಸುಫ್
|

Updated on: Jun 03, 2025 | 7:28 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಜೂ. 3) ನಡೆಯಲಿರುವ ಐಪಿಎಲ್​ 2025ರ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ.

1 / 5
ಈ ನಿರ್ಣಾಯಕ ಪಂದ್ಯಕ್ಕೆ ಆರ್​ಸಿಬಿ ತಂಡದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಸೋಮವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಸಹ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

2 / 5
ಇತ್ತ ಟಿಮ್ ಡೇವಿಡ್ ಅವರು ಫೈನಲ್ ಪಂದ್ಯವಾಡುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಕೂಡ ಖಚಿತ ಮಾಹಿತಿ ನೀಡಿಲ್ಲ. ಡೇವಿಡ್ ಅವರ ಫಿಟ್​ನೆಸ್ ಮೇಲೆ ವೈದ್ಯರು ನಿಗಾವಹಿಸಿದ್ದು, ಮಂಗಳವಾರ ಸಂಜೆಯೊಳಗೆ ಅವರು ಆಡುವ ಪರಿಸ್ಥಿತಿಯಲ್ಲಿದ್ದರೆ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

3 / 5
ಸೋಮವಾರ ಕೂಡ ಅಭ್ಯಾಸದಿಂದ ಹೊರಗುಳಿದಿರುವ ಕಾರಣ ಟಿಮ್ ಡೇವಿಡ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಲಿಯಾಮ್ ಲಿವಿಂಗ್​ಸ್ಟೋನ್ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಕಳೆದ ಮ್ಯಾಚ್​ನಲ್ಲಿ ಟಿಮ್ ಡೇವಿಡ್ ಬದಲಿಗೆ ಲಿವಿಂಗ್​ಸ್ಟೋನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು.  ಅದರಂತೆ ಫೈನಲ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್​ಸ್ಟೋನ್​, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹೇಝಲ್​ವುಡ್, ಯಶ್ ದಯಾಲ್.

5 / 5
Follow Us
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!