AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

IPL 2025 RCB vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 221 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು 209 ರನ್​ಗಳಿಸಲಷ್ಟೇ ಶಕ್ತರಾದರು.

ಝಾಹಿರ್ ಯೂಸುಫ್
|

Updated on:Apr 08, 2025 | 12:14 PM

Share
IPL 2025: ಮುಂಬೈ ಇಂಡಿಯನ್ಸ್ (MI) ತಂಡದ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಮರೀಚಿಕೆಯಾಗಿದ್ದ ಗೆಲುವನ್ನು ಮರಳಿ ಪಡೆಯುವಲ್ಲಿ ಆರ್​ಸಿಬಿ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

1 / 5
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ದಂಡದ ಶಿಕ್ದೆಗೆ ಗುರಿಯಾಗುತ್ತಿರುವ ನಾಲ್ಕನೇ ನಾಯಕ ರಜತ್ ಪಾಟಿದಾರ್. ಇದಕ್ಕೂ ಮುನ್ನ....

2 / 5
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

3 / 5
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

4 / 5
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

5 / 5

Published On - 12:09 pm, Tue, 8 April 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ