IPL 2025: ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ರಿಕಿ ಪಾಂಟಿಂಗ್ ನೇಮಕ

IPL 2025: 2025 ರ ಐಪಿಎಲ್ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಅದರಂತೆ ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡಿರುವ ಪಂಜಾಬ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.

|

Updated on:Sep 18, 2024 | 3:16 PM

2025 ರ ಐಪಿಎಲ್ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಅದರಂತೆ ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡಿರುವ ಪಂಜಾಬ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.

1 / 8
ವಾಸ್ತವವಾಗಿ ರಿಕಿ ಪಾಂಟಿಂಗ್ ಎರಡು ತಿಂಗಳ ಹಿಂದೆಯಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಆದಾಗ್ಯೂ, ಪಂಜಾಬ್‌ಗೆ ಸೇರಿದ ನಂತರ, ಇತರ ಕೋಚಿಂಗ್ ಸಿಬ್ಬಂದಿಯ ಬದಲಾವಣೆಯ ಬಗ್ಗೆ ಪಾಂಟಿಂಗ್ ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ

2 / 8
ಪ್ರತಿ ಆವೃತ್ತಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡದಲ್ಲಿ ಬದಲಾವಣೆಗಳಾಗುವುದು ಹೊಸದೆನಲ್ಲ. ಕಳೆದ 7 ವರ್ಷಗಳಲ್ಲಿ ಈ ಪ್ರಾಂಚೈಸಿ, ಒಟ್ಟು 6 ಕೋಚ್‌ಗಳನ್ನು ಬದಲಾಯಿಸಿದೆ. ಇದೀಗ ರಿಕಿ ಪಾಂಟಿಂಗ್ ಪಂಜಾಬ್ ತಂಡದ ಆರನೇ ಕೋಚ್ ಆಗಿ ಕೆಲಸ ಆರಂಭಿಸಲಿದ್ದಾರೆ.

3 / 8
ಐಪಿಎಲ್‌ನಲ್ಲಿ ಇದುವರೆಗೆ ಒಮ್ಮೆಯೂ ಟ್ರೋಫಿ ಗೆಲ್ಲದ ತಂಡಗಳ ಪೈಕಿ ಪಂಜಾಬ್ ಕಿಂಗ್ಸ್ ಕೂಡ ಒಂದು. ಪ್ರತಿ ಆವೃತ್ತಿಗೂ ಮುನ್ನ ಸ್ಟಾರ್ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡು ಅಖಾಡಕ್ಕಿಳಿಯುವ ಪಂಜಾಬ್ ತಂಡಕ್ಕೆ ಕೊನೆಗೆ ಎದುರಾಗುವುದು ಸೋಲು ಮಾತ್ರ. ಇನ್ನು ಕಳೆದ ಆವೃತ್ತಿಯಲ್ಲಿ ಶಿಖರ್ ಧವನ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿತ್ತು. ಪ್ಲೇಆಫ್​ಗೆ ಅರ್ಹತೆ ಪಡೆಯಲು ಸಹ ತಂಡಕ್ಕೆ ಸಾಧ್ಯವಾಗಲಿಲ್ಲ.

4 / 8
ಇನ್ನು ಇದೀಗ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡಿರುವ ರಿಕಿ ಪಾಂಟಿಂಗ್ 2008 ರಿಂದಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 2008 ರಲ್ಲಿ ಕೆಕೆಆರ್ ತಂಡದಲ್ಲಿ ಆಟಗಾರನಾಗಿ ಕಾಣಿಸಿಕೊಂಡಿದ್ದ ಪಾಂಟಿಂಗ್, ಆ ನಂತರ 2013 ರವರೆಗೆ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಆ ವರ್ಷ ಮೊದಲ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿತು.

5 / 8
2014 ರಲ್ಲಿ ಆಟಗಾರನಾಗಿ ನಿವೃತ್ತಿ ಪಡೆದ ಪಾಂಟಿಂಗ್, ಅದೇ ಮುಂಬೈ ತಂಡದ ಸಲಹೆಗಾರನಾಗಿ ಕೆಲಸ ಆರಂಭಿಸಿದರು. ನಂತರ 2015 ಮತ್ತು 2016 ರಲ್ಲಿ ಮುಂಬೈ ತಂಡದ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸಿದ ಪಾಂಟಿಂಗ್ 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕೋಚ್ ಆಗಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದರು.

6 / 8
ಪಂಜಾಬ್ ಕಿಂಗ್ಸ್ ತಂಡಕ್ಕೆ ನೂತನ ಮುಖ್ಯ ಕೋಚ್ ಆಯ್ಕೆಯ ಜೊತೆಗೆ ಹೊಸ ನಾಯಕನ ಹುಡುಕಾಟವು ಶುರುವಾಗಿದೆ. ಈ ಹಿಂದೆ ತಂಡದ ನಾಯಕರಾಗಿದ್ದ ಶಿಖರ್ ಧವನ್ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್‌ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಧವನ್ ಐಪಿಎಲ್ 2025ರಲ್ಲಿ ಭಾಗವಹಿಸುವುದಿಲ್ಲ.

7 / 8
ಹೀಗಾಗಿ ಮುಂದೆ ನಡೆಯಲ್ಲಿರುವ 2025 ರ ಐಪಿಎಲ್ ಮೆಗಾ ಹರಾಜಿನಲ್ಲಿ ಪಂಜಾಬ್ ತನ್ನ ಹೊಸ ನಾಯಕನ ಮೇಲೆ ಕಣ್ಣಿಟ್ಟಿದೆ. ಆದಾಗ್ಯೂ, ಕಿಂಗ್ಸ್ ಇನ್ನೂ ತಮ್ಮ ಹೊಸ ನಾಯಕನನ್ನು ಘೋಷಿಸಿಲ್ಲ. ಧವನ್ ಗಾಯಗೊಂಡ ನಂತರ, ಸ್ಯಾಮ್ ಕರನ್ 2024 ರ ಐಪಿಎಲ್‌ನಲ್ಲಿ ತಂಡದ ನಾಯಕನ ಪಾತ್ರವನ್ನು ನಿರ್ವಹಿಸಿದ್ದರು.

8 / 8

Published On - 3:08 pm, Wed, 18 September 24

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು