AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಎಲ್ ಕ್ಲಾಸಿಕೊ ಪಂದ್ಯಕ್ಕೆ ದಿನಾಂಕ ನಿಗದಿ

IPL 2025 Schedule: ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ತಾತ್ಕಾಲಿಕ ವೇಳಾಪಟ್ಟಿ ಸಿದ್ಧವಾಗಿದೆ. ಈ ವೇಳಾಪಟ್ಟಿಯಂತೆ ಐಪಿಎಲ್​ನ ಎಲ್​ ಕ್ಲಾಸಿಕೊ ಪಂದ್ಯವು ಮಾರ್ಚ್ 23 ರಂದು ನಡೆಯಲಿದೆ. ಇಲ್ಲಿ ಎಲ್​ ಕ್ಲಾಸಿಕೊ ಎಂದರೆ ಕ್ಲಾಸಿಕ್ ಪಂದ್ಯ. ಅಂದರೆ ಟೂರ್ನಿಯ ಪ್ರಬಲ ಪ್ರತಿಸ್ಪರ್ಧಿಗಳ ನಡುವಣ ಕದನವನ್ನು ಎಲ್​ ಕ್ಲಾಸಿಕೊ ಎಂದು ವರ್ಣಿಸಲಾಗುತ್ತದೆ. ಅದರಂತೆ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮ್ಯಾಚ್ ಅನ್ನು ಎಲ್​ ಕ್ಲಾಸಿಕೊ ಕದನವಾಗಿ ಪರಿಗಣಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Feb 16, 2025 | 1:41 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮಾರ್ಚ್ 22 ರಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಟೂರ್ನಿಯು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶುರುವಾಗಲಿದ್ದು, ಫೈನಲ್ ಪಂದ್ಯವನ್ನು ಸಹ ಇದೇ ಸ್ಟೇಡಿಯಂನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

1 / 5
ಮಾರ್ಚ್ 22 ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭವಾಗಲಿದೆ.

2 / 5
ಇನ್ನು ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲು ನಿರ್ಧರಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

3 / 5
ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

4 / 5
ಅದರಂತೆ ಐಪಿಎಲ್​ನ ಮೊದಲೆರಡು ದಿನದಲ್ಲೇ ಆರು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತ. ಅದರಲ್ಲೂ ಇಂಡಿಯನ್ ಪ್ರೀಮಿಯರ್ ಲೀಗ್​ನ ಶ್ರೇಷ್ಠ ತಂಡಗಳೆನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನವನ್ನು 2ನೇ ದಿನವೇ ವೀಕ್ಷಿಸುವ ಅವಕಾಶ ಐಪಿಎಲ್​ ಪ್ರೇಮಿಗಳಿಗೆ ದೊರೆಯಲಿದೆ.

5 / 5

Published On - 8:04 am, Sun, 16 February 25

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ