Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ರೆಕಾರ್ಡ್ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ SRH

IPL 2025 SRH vs RR: ಆರ್​ಆರ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 286 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ತಾನ್ ರಾಯಲ್ಸ್ ತಂಡ 20 ಓವರ್​ಗಳಲ್ಲಿ 242 ರನ್​ಗಳಿಸಿ, 44 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಎಸ್​ಆರ್​ಹೆಚ್ ಪಡೆ ಐಪಿಎಲ್​ನಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 24, 2025 | 1:17 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ (SRH) ತಂಡದ ಬ್ಯಾಟರ್​ಗಳ ಸಿಡಿಲಬ್ಬರ ಮುಂದುವರೆದಿದೆ. ಅದು ಕೂಡ ಮೊದಲ ಪಂದ್ಯದಲ್ಲೇ ದಾಖಲೆ ಮೊತ್ತ ಪೇರಿಸುವ ಮೂಲಕ. ಈ ಗರಿಷ್ಠ ಸ್ಕೋರ್​ನೊಂದಿಗೆ ಸನ್​ರೈಸರ್ಸ್​ ಹೈದರಾಬಾದ್ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 6
ಹೈದರಾಬಾದ್​ನ ರಾಜೀವ್ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 2ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ 20 ಓವರ್​ಗಳಲ್ಲಿ ಬರೋಬ್ಬರಿ 286 ರನ್ ಕಲೆಹಾಕಿದೆ. ಈ 280 ರನ್​ಗಳೊಂದಿಗೆ ಎಸ್​ಆರ್​ಹೆಚ್ ಪಡೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 250+ ರನ್​ಗಳಿಸಿದ ತಂಡ ಎನಿಸಿಕೊಂಡಿದೆ.

2 / 6
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಕೌಂಟಿ ಟೀಮ್ ಸರ್ರೆ ತಂಡ ಹೆಸರಿನಲ್ಲಿತ್ತು. ಸರ್ರೆ ತಂಡವು ಟಿ20 ಕ್ರಿಕೆಟ್​ನಲ್ಲಿ 3 ಬಾರಿ (258, 252, 250) 250+ ರನ್ ಕಲೆಹಾಕಿದ್ದರು. ಇದು ಟಿ20 ಕ್ರಿಕೆಟ್​ನ ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ಈ ದಾಖಲೆಯನ್ನು ಸನ್​ರೈಸರ್ಸ್ ಹೈದರಾಬಾದ್ ಪಡೆ ಅಳಿಸಿ ಹಾಕಿದೆ.

3 / 6
ಸನ್​ರೈಸರ್ಸ್ ಹೈದರಾಬಾದ್ ತಂಡವು ಒಟ್ಟು 4 ಬಾರಿ ಟಿ20 ಕ್ರಿಕೆಟ್​ನಲ್ಲಿ 250+ ಸ್ಕೋರ್​ಗಳಿಸಿದೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ವಿರುದ್ಧ 287, ಮುಂಬೈ ಇಂಡಿಯನ್ಸ್ ವಿರುದ್ಧ 277 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್ ಬಾರಿಸಿದ್ದ ಎಸ್​ಆರ್​ಹೆಚ್ ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ 286 ರನ್ ಸಿಡಿಸಿ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

4 / 6
ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಮೊದಲ 6 ಓವರ್​ಗಳಲ್ಲಿ 94 ರನ್ ಸಿಡಿಸಿದ್ದರು. ಈ ಮೂಲಕ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಪವರ್​ಪ್ಲೇನಲ್ಲಿ 92 ರನ್ ಬಾರಿಸಿದ್ದ ಆರ್​ಸಿಬಿ ತಂಡದ ದಾಖಲೆಯನ್ನು ಎಸ್​ಆರ್​ಹೆಚ್​ ಮುರಿದಿದೆ.

5 / 6
ಇನ್ನು ಐಪಿಎಲ್​ ಇತಿಹಾಸದಲ್ಲಿ ಪವರ್​ಪ್ಲೇನಲ್ಲಿ ಅತ್ಯಧಿಕ ಸ್ಕೋರ್​ ಗಳಿಸಿದ ದಾಖಲೆ ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿದೆ. ಎಸ್​ಆರ್​ಹೆಚ್ ಪಡೆಯು ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 6 ಓವರ್​ಗಳಲ್ಲಿ 125 ರನ್ ಬಾರಿಸಿ ಈ ಭರ್ಜರಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

6 / 6
Follow us
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​

Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು

IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ

ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ

ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ

ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ