Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್

IPL 2025: ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮಾರ್ಚ್ 23 ರಿಂದ ಶುರುವಾಗಲಿದೆ ಎನ್ನಲಾಗಿತ್ತು. ಆದರೀಗ ಒಂದು ದಿನ ಮುಂಚಿತವಾಗಿ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಮುಂದಿನ ತಿಂಗಳಿಂದ ಐಪಿಎಲ್ 2025 ಆರಂಭವಾಗಲಿದ್ದು, ಮೇ ತಿಂಗಳಾಂತ್ಯದಲ್ಲಿ ಫೈನಲ್ ಪಂದ್ಯ ಜರುಗಲಿದೆ.

ಝಾಹಿರ್ ಯೂಸುಫ್
|

Updated on:Feb 15, 2025 | 9:58 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಅದರಂತೆ ಈ ಬಾರಿಯ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೇ 25 ರವರೆಗೆ ನಡೆಯಲಿದೆ. ವಿಶೇಷ ಎಂದರೆ ಈ ಬಾರಿ ಉದ್ಘಾಟನಾ ಮತ್ತು ಫೈನಲ್ ಪಂದ್ಯಗಳನ್ನು ಕೊಲ್ಕತ್ತಾದಲ್ಲಿ ಆಯೋಜಿಸಲಾಗುತ್ತದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮಾರ್ಚ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

2 / 5
ಕಳೆದ ಬಾರಿಯ ರನ್ನರ್ ಅಪ್ ಸನ್​ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯವನ್ನು ತವರಿನಲ್ಲಿ ಆಡಲು ನಿರ್ಧರಿಸಿದೆ. ಅದರಂತೆ ಮಾರ್ಚ್ 23 ರಂದು ಉಪ್ಪಲ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

3 / 5
ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯು​ 10 ನಿಯಮಿತ ಕೇಂದ್ರಗಳಾದ ಅಹಮದಾಬಾದ್, ಮುಂಬೈ, ಚೆನ್ನೈ, ಬೆಂಗಳೂರು, ಲಕ್ನೋ, ಮುಲ್ಲನ್‌ಪುರ, ದೆಹಲಿ, ಕೊಲ್ಕತ್ತಾ, ಹೈದರಾಬಾದ್ ಮತ್ತು ಜೈಪುರದಲ್ಲಿ ನಡೆಯಲಿದ್ದು, ಇದರ ಜೊತೆಗೆ ಗುವಾಹಟಿ ಮತ್ತು ಧರ್ಮಶಾಲಾದಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಇಲ್ಲಿ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯಗಳು ನಡೆದರೆ, ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ.

4 / 5
ಹಾಗೆಯೇ ಈ ಬಾರಿಯ ಫೈನಲ್ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯವು ಮೇ 25 ರಂದು ನಡೆಸಲು ನಿರ್ಧರಿಸಲಾಗಿದೆ. ಇದೀಗ ಆರಂಭಿಕ ದಿನಾಂಕ ಮತ್ತು ಫೈನಲ್ ದಿನಾಂಕಗಳನ್ನು ಒಳಗೊಂಡಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳಿಗೆ ಕಳುಹಿಸಿಕೊಡಲಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ಮಾರ್ಚ್ 22 ಮತ್ತು ಮೇ 25 ರೊಳಗೆ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

5 / 5

Published On - 9:54 am, Sat, 15 February 25

Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ