AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 SRH: ಈ ಬಾರಿಯ ನಮ್ಮ ಟಾರ್ಗೆಟ್ 300 ರನ್ಸ್

IPL 2025 SRH vs RR: ಸನ್​ರೈಸರ್ಸ್ ಹೈದರಾಬಾದ್ ತಂಡವು ಇಂದಿನಿಂದ (ಮಾ.23) ಐಪಿಎಲ್ ಸೀಸನ್-18 ಅಭಿಯಾನ ಆರಂಭಿಸಲಿದೆ. ಹೈದರಾಬಾದ್​ನಲ್ಲಿ ಜರುಗಲಿರುವ ಮೊದಲ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಸನ್​ರೈಸರ್ಸ್ ಪಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Mar 23, 2025 | 2:08 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಮೂರು 250 ಸ್ಕೋರ್ ​ಗಳಿಸಿರುವ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಹೊಸ ಗುರಿ 300 ರನ್​ಗಳು. ಇದನ್ನು ಹೇಳಿದ್ದು ಮತ್ಯಾರೂ ಅಲ್ಲ, ಎಸ್​ಆರ್​ಹೆಚ್ ತಂಡದ ಸ್ಪೋಟಕ ಆರಂಭಿಕ ಟ್ರಾವಿಸ್ ಹೆಡ್ ಹಾಗೂ ಮಧ್ಯಮದ ಕ್ರಮಾಂಕದ ಸಿಡಿಲಮರಿ ಹೆನ್ರಿಕ್ ಕ್ಲಾಸೆನ್.

1 / 5
ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು 287 ರನ್​ ಬಾರಿಸಿ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿತ್ತು. ಇದೀಗ ಎಸ್​ಆರ್​ಹೆಚ್ ತಂಡವು 300 ರನ್​ಗಳ ಗುರಿಯೊಂದಿಗೆ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದೆ. ಈ ಮೂಲಕ ಈ ಬಾರಿ ಮುನ್ನೂರು ರನ್​ಗಳನ್ನು ಕಲೆಹಾಕುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 / 5
ಈಗಾಗಲೇ ಆರ್​ಸಿಬಿ ವಿರುದ್ಧ 287, ಮುಂಬೈ ಇಂಡಿಯನ್ಸ್ ವಿರುದ್ಧ 277 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್ ಬಾರಿಸಿರುವ ಸನ್​ರೈಸರ್ಸ್ ಹೈದರಾಬಾದ್ ತಂಡದ ಮುಂದಿನ ಗುರಿ 300 ರನ್​. ಇದು ಅಸಾಧ್ಯವೇನಲ್ಲ. ಎಲ್ಲರೂ ಮುನ್ನೂರು ರನ್​ಗಳ ಟಾರ್ಗೆಟ್ ವೀಕ್ಷಿಸಲು ಬಯಸುತ್ತಾರೆ. ಹೀಗಾಗಿ ನಾವು ಅದನ್ನು ಸಾಧಿಸುವ ವಿಶ್ವಾಸವಿದೆ ಎಂದು ಟ್ರಾವಿಸ್ ಹೆಡ್ ಹೇಳಿದ್ದಾರೆ.

3 / 5
ಇನ್ನು ನಮ್ಮ ಬ್ಯಾಟಿಂಗ್ ಲೈನಪ್ ತುಂಬಾ ಬಲಿಷ್ಠವಾಗಿದ್ದು, ಖಂಡಿತವಾಗಿಯೂ 300 ರನ್‌ಗಳನ್ನು ತಲುಪಲು ಉತ್ತಮ ಅವಕಾಶವಿದೆ. ಅದರಂತೆ ಈ ಬಾರಿ ನಾವು ಮುನ್ನೂರಕ್ಕೂ ಅಧಿಕ ರನ್ ಕಲೆಹಾಕುವ ವಿಶ್ವಾಸವಿದೆ ಎಂದು ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಸಹ ಹೇಳಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಪಡೆಯಿಂದ 300+ ರನ್​ಗಳು ಮೂಡಿಬಂದರೂ ಅಚ್ಚರಿಪಡಬೇಕಿಲ್ಲ.

4 / 5
SRH ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹರ್, ಆ್ಯಡಂ ಝಂಪಾ, ಅಥರ್ವ ಟೈಡೆ, ಅಭಿನವ್ ಮನೋಹರ್, ಸಿಮರ್ಜೀತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಕಮಿಂದು ಮೆಂಡಿಸ್, ಸಚಿನ್ ಬೇಬಿ, ವಿಯಾನ್ ಮುಲ್ಡರ್, ಅನಿಕೇತ್ ವರ್ಮಾ, ಇಶಾನ್ ಮಲಿಂಗ.

5 / 5
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು