Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಣಕ್ಕೆ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಶುರುವಾಗಿದೆ. ಮೊದಲ ಪಂದ್ಯದಲ್ಲಿ KKR ವಿರುದ್ಧ RCB ಜಯ ಸಾಧಿಸಿದರೆ, ಇಂದು ಸಂಜೆ (ಮಾ.23) ನಡೆಯಲಿರುವ ಎರಡನೇ ಪಂದ್ಯದಲ್ಲಿ SRH vs RR ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ರಾತ್ರಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Mar 23, 2025 | 10:31 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

1 / 5
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಏಕೆಂದರೆ ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

2 / 5
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್​​ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕ್ಯಾಪ್ಟನ್ ಆಗಿ ಕಣಕ್ಕಿಯಲಿದ್ದಾರೆ.

3 / 5
ಅಂದಹಾಗೆ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2023 ರಲ್ಲಿ ರೋಹಿತ್ ಶರ್ಮಾ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದರು.

4 / 5
ಇದೀಗ ಮತ್ತೊಮ್ಮೆ ಸೂರ್ಯಕುಮಾರ್ ಯಾದವ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ತಂಡ ಸಜ್ಜಾಗಿದೆ. ಅದು ಸಹ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೂರ್ಯಕುಮಾರ್ ಯಾದವ್ ಆಘಾತ ನೀಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ

ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ

ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​

ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ

ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!

ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?

ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ

ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ

ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್