AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲೂ RCB ಫ್ಯಾನ್ಸ್

IPL 2025 vs PSL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಹಾಗೂ ಪಾಕಿಸ್ತಾನ್ ಸೂಪರ್ ಲೀಗ್​ (ಪಿಎಸ್​ಎಲ್ 2025) ನಡುವಣ ಹೋಲಿಕೆಗಳು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಇದರ ನಡುವೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 17, 2025 | 2:00 PM

Share
ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಜರುಗುತ್ತಿದ್ದರೆ, ಪಕ್ಕದ ಪಾಕ್​ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ನಡೆಯುತ್ತಿದೆ. ಒಂದೇ ಸಮಯದಲ್ಲಿ ಎರಡು ಲೀಗ್​ಗಳು ಜರುಗುತ್ತಿರುವುದರಿಂದ ಯಾವ ಟೂರ್ನಿ ಬೆಸ್ಟ್ ಎಂಬ ಚರ್ಚೆಗಳು ಕೂಡ ಜೋರಾಗಿದೆ. ಈ ಚರ್ಚೆಗಳ ನಡುವೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.

1 / 5
ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಿಎಸ್​ಎಲ್​ನ 6ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಹಾಗೂ ಕರಾಚಿ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಅಭಿಮಾನಿಗಳಲ್ಲಿ ಇಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ಯಾನ್​​ಗಳಿದ್ದರು ಎಂಬುದು ವಿಶೇಷ.

2 / 5
ಪಂದ್ಯದ ನಡುವೆ ಆರ್​ಸಿಬಿ ಜೆರ್ಸಿ ಧರಿಸಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದ ಇಬ್ಬರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಇಂಡಿಯನ್ ಪ್ರೀಮಿಯರ್ ಲೀಗಾ ಅಥವಾ ಪಾಕಿಸ್ತಾನ್ ಸೂಪರ್ ಲೀಗಾ ಬೆಸ್ಟ್​ ಎಂಬ ಪ್ರಶ್ನೆಗೆ ಈ ಫೋಟೋ ಉತ್ತರ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

3 / 5
ಅಂದಹಾಗೆ ಪಾಕಿಸ್ತಾನ್ ಸೂಪರ್ ಲೀಗ್​ ವೇಳೆ ಆರ್​ಸಿಬಿ ಅಭಿಮಾನಿಗಳು ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ.  2024 ರ ಪಿಎಸ್​ಎಲ್​ನಲ್ಲಿ ನಡೆದ ಪೇಶಾವರ್ ಝಲ್ಮಿ ಹಾಗೂ ಲಾಹೋರ್ ಖಲಂದರ್ಸ್ ನಡುವಣ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ಧರಿಸಿದ ಅಭಿಮಾನಿಯೊಬ್ಬರು ಕಾಣಿಸಿಕೊಂಡಿದ್ದರು. ಇದೀಗ ಈ ಬಾರಿ ಕೂಡ ಪಿಎಸ್​ಎಲ್​ನಲ್ಲಿ ಆರ್​ಸಿಬಿ ಜೆರ್ಸಿ ರಾರಾಜಿಸಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಾಹೋರ್ ಖಲಂದರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಕರಾಚಿ ಕಿಂಗ್ಸ್ ತಂಡವು ಕೇವಲ 136 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಾಹೋರ್ ಖಲಂದರ್ಸ್ ತಂಡ 65 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow Us
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ

ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ