AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ವಿದೇಶಿ ಗರ್ಲ್​ಫ್ರೆಂಡ್ ಜೊತೆ ಹೋಟೆಲ್ ರೂಮ್​ನಲ್ಲಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್

IPL 2025 Yashasvi Jaiswal: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಈ ಬಾರಿಯ ಐಪಿಎಲ್​ನಲ್ಲಿ ಈವರೆಗೆ ಮೂರು ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಎಸೆತಗಳನ್ನು ಎದುರಿಸಿದ ಅವರು ಕಲೆಹಾಕಿರುವುದು ಕೇವಲ 34 ರನ್​ಗಳು. ಕಳೆದ ಸೀಸನ್​ನಲ್ಲಿ 435 ರನ್ ಬಾರಿಸಿದ್ದ ಜೈಸ್ವಾಲ್ ಈ ಬಾರಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 05, 2025 | 9:54 AM

Share
ಟೀಮ್ ಇಂಡಿಯಾದ ಸ್ಪೋಟಕ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ (IPL 2025) ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಜೈಸ್ವಾಲ್ ಆಡಿದ ಮೂರು ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 34 ರನ್​ಗಳು ಮಾತ್ರ.

1 / 5
ಈ ಕಳಪೆ ಪ್ರದರ್ಶನದ ಹೊರತಾಗಿಯೂ ಯಶಸ್ವಿ ಜೈಸ್ವಾಲ್ ಸಖತ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಐಪಿಎಲ್​ ವೇಳೆ ಜೈಸ್ವಾಲ್ ಜೊತೆ ಅವರ ಗರ್ಲ್​ಫ್ರೆಂಡ್ ಮ್ಯಾಡಿ ಹ್ಯಾಮಿಲ್ಟನ್ ಕಾಣಿಸಿಕೊಂಡಿರುವುದು. ಈ ಫೋಟೋವನ್ನು ಖುದ್ದು ಜೈಸ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಮೇಲ್ನೋಟಕ್ಕೆ ಐಪಿಎಲ್​ ಪಂದ್ಯಗಳನ್ನು ವೀಕ್ಷಿಸಲು ಮ್ಯಾಡಿ ಹ್ಯಾಮಿಲ್ಟನ್ ಭಾರತಕ್ಕೆ ಬಂದಿರುವಂತೆ ತೋರುತ್ತಿದೆ. ಈ ವೇಳೆ ಹೋಟೆಲ್ ರೂಮ್​ನಲ್ಲಿ ಮ್ಯಾಡಿ ಜೊತೆ ಕಾಲ ಕಳೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಜೈಸ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಮಯ ಕಳೆದರೂ ಬಂಧಗಳು ಎಂದಿಗೂ ಮಸುಕಾಗುವುದಿಲ್ಲ, ಇಂತಹ ಕ್ಷಣಗಳು ಅದ್ಭುತ ಎಂದು ಬರೆದುಕೊಂಡಿದ್ದಾರೆ.

3 / 5
ಅಂದಹಾಗೆ ಯಶಸ್ವಿ ಜೈಸ್ವಾಲ್ ಜೊತೆ ಮ್ಯಾಡಿ ಹ್ಯಾಮಿಲ್ಟನ್ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಇಂಗ್ಲೆಂಡ್​ನಲ್ಲಿ ಇಬ್ಬರು ಜೊತೆಯಾಗಿ ಓಡಾಡುತ್ತಿರುವ ಫೋಟೋಗಳು ವೈರಲ್ ಆಗಿತ್ತು. ಅಲ್ಲದೆ ಮ್ಯಾಡಿ ಅವರ ಕುಟುಂಬಸ್ಥರೊಂದಿಗೆ ಕೂಡ ಜೈಸ್ವಾಲ್ ಕಾಣಿಸಿಕೊಂಡಿದ್ದರು.

4 / 5
ಸದ್ಯ ಐಪಿಎಲ್​ ಅಂಗಳದಲ್ಲಿ ಬ್ಯುಸಿಯಾಗಿರುವ ಯಶಸ್ವಿ ಜೈಸ್ವಾಲ್ ಮುಂಬರುವ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದು ಸಹ ಪಂಜಾಬ್ ಕಿಂಗ್ಸ್ ವಿರುದ್ಧ. ಶನಿವಾರ ನಡೆಯಲಿರುವ ಐಪಿಎಲ್​ನ 18ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಫಾರ್ಮ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ