AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಮಾನ್ ಯುಝಿ… ಯುಜ್ವೇಂದ್ರ ಚಹಲ್​ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

Yuzvendra Chahal - Rj Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪಂದ್ಯದ ವೇಳೆಯೂ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 09, 2025 | 7:30 AM

Share
ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

1 / 5
ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

2 / 5
ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

5 / 5
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 