AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ನಾಲ್ವರು ಸ್ಟಾರ್ ಆಟಗಾರರು ಅಲಭ್ಯ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಕೆಯಾಗಿ ಈಗಾಗಲೇ 10 ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಲ್ಲಿಸಿದೆ. ಅದರಂತೆ ಇದೀಗ ಹತ್ತು ತಂಡಗಳಲ್ಲಿ 77 ಸ್ಲಾಟ್​​​ಗಳು ಖಾಲಿಯಿದ್ದು, ಈ ಸ್ಥಾನಗಳಿಗಾಗಿ ಮಿನಿ ಹರಾಜು ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Dec 03, 2025 | 7:25 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಹರಾಜಿಗೂ ಮುನ್ನವೇ ನಾಲ್ವರು ಸ್ಟಾರ್ ಆಟಗಾರರು ಐಪಿಎಲ್​​ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲಿ ಮೂವರು ಐಪಿಎಲ್​​ 2026 ಕ್ಕೆ ಅಲಭ್ಯರಾಗಿದ್ದೇವೆ ಎಂದು ತಿಳಿಸಿದರೆ, ಮತ್ತೋರ್ವ ಆಟಗಾರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಗುಡ್ ಬೈ ಹೇಳಿದ್ದಾರೆ. ಆ ಆಟಗಾರರು ಯಾರೆಂದರೆ...

1 / 6
ಮೊಯೀನ್ ಅಲಿ: ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದ ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಅಲಿ ಕೂಡ ಐಪಿಎಲ್ ನಿಂದ ಹಿಂದೆ ಸರಿದಿದ್ದಾರೆ. ಬದಲಾಗಿ ಈ ಬಾರಿ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

2 / 6
ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ವರ್ಷಗಳ ಕಾಲ ಆಡಿದ್ದ ಆ್ಯಂಡ್ರೆ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ರಿಟೈನ್ ಮಾಡಿಕೊಂಡಿಲ್ಲ. ಇತ್ತ ಕೆಕೆಆರ್ ತಂಡದಿಂದ ಹೊರಬಿದ್ದ ಬೆನ್ನಲ್ಲೇ ರಸೆಲ್ ಐಪಿಎಲ್​​ಗೆ ವಿದಾಯ ಹೇಳಿದ್ದಾರೆ. ಅಲ್ಲದೆ ಮುಂದಿನ ಸೀಸನ್​​ನಲ್ಲಿ ಆ್ಯಂಡ್ರೆ ರಸೆಲ್ ಕೆಕೆಆರ್ ತಂಡದ ಪವರ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

3 / 6
ಗ್ಲೆನ್ ಮ್ಯಾಕ್ಸ್ ವೆಲ್: ಕಳೆದ ಸೀಸನ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾ ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮುಂಬರುವ ಐಪಿಎಲ್ ಹರಾಜಿಗೆ ಹೆಸರು ನೀಡಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಐಪಿಎಲ್ ನಲ್ಲಿ ಕಣಕ್ಕಿಳಿಯುತ್ತಿಲ್ಲ ಎಂದು ಮ್ಯಾಕ್ಸ್‌ವೆಲ್ ತಿಳಿಸಿದ್ದಾರೆ. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಹೆಸರು ಸಹ ಕಾಣಿಸಿಕೊಳ್ಳುವುದಿಲ್ಲ.

4 / 6
ಫಾಫ್ ಡುಪ್ಲೆಸಿಸ್: ಐಪಿಎಲ್ 2025 ರಲ್ಲಿ ಫಾಫ್ ಡುಪ್ಲೆಸಿಸ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಆದರೆ ಈ ಬಾರಿ ಡಿಸಿ ಪ್ರಾಂಚೈಸಿ ಅವರನ್ನು ರಿಟೈನ್ ಮಾಡಿಕೊಂಡಿಲ್ಲ. ಇದಾಗ್ಯೂ ಅವರು ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳದಿರಲು ನಿರ್ಧರಿಸಿದ್ದಾರ. ಬದಲಾಗಿ 2026 ರಲ್ಲಿ ಪಾಕಿಸ್ತಾನ್ ಸೂಪರ್ ಲೀಗ್​​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಫಾಫ್ ಡುಪ್ಲೆಸಿಸ್ ಕೂಡ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 6
ಐಪಿಎಲ್ ಮಿನಿ ಹರಾಜು ಯಾವಾಗ? ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಕ್ಕಾಗಿ ಮಿನಿ ಹರಾಜು ನಡೆಯಲಿದೆ. ಈ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದ್ದು, ಅದರಂತೆ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ಐಪಿಎಲ್ ಆಕ್ಷನ್ ಪ್ರಕ್ರಿಯೆ ನಡೆಯಲಿದೆ.

6 / 6
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ