AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಫೈನಲ್​ಗೇರಿರುವ ಆರ್​ಸಿಬಿ ಮೇಲೆ ಕೋಟಿ ಮೊತ್ತದ ಬಹುಮಾನದ ಮಳೆ

IPL 2026 Prize Money: ಹಾಲಿ ಚಾಂಪಿಯನ್ ಆರ್‌ಸಿಬಿ ಐಪಿಎಲ್ 2026 ಫೈನಲ್ ಪ್ರವೇಶಿಸಿದ್ದು, ಮೇ 26ರಂದು ಗುಜರಾತ್ ಟೈಟಾನ್ಸ್ ಮಣಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಏರಿದೆ. ಮೇ 31ರಂದು ಅಹಮದಾಬಾದ್‌ನಲ್ಲಿ ನಡೆಯುವ ಅಂತಿಮ ಪಂದ್ಯದಲ್ಲಿ ಕನಿಷ್ಠ 13 ಕೋಟಿ ರೂ. ಬಹುಮಾನ ಖಚಿತವಾಗಿದ್ದು, ಗೆದ್ದರೆ 20 ಕೋಟಿ ರೂ. ಸಿಗಲಿದೆ. ಆರ್‌ಸಿಬಿ ಮತ್ತೊಂದು ಕಪ್ ಗೆಲ್ಲಲು ಸಜ್ಜಾಗಿದೆ.

ಪೃಥ್ವಿಶಂಕರ
|

Updated on: May 27, 2026 | 7:36 PM

Share
2026 ರ ಐಪಿಎಲ್‌ನಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿಗೆ ಫೈನಲ್ ಸ್ಥಾನ ಖಚಿತವಾಗಿದೆ. ಮೇ 26 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದೆ (PC- PTI).

1 / 5
ಫೈನಲ್ ಪಂದ್ಯವು ಈಗ ಮೇ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ಆರ್​ಸಿಬಿ ಕ್ವಾಲಿಫೈಯರ್ 2 ರ ವಿಜೇತರನ್ನು ಎದುರಿಸಲಿದೆ. ಆದಾಗ್ಯೂ, ಪ್ರಶಸ್ತಿ ಪಂದ್ಯಕ್ಕೂ ಮುನ್ನವೇ ಫೈನಲ್​ಗೇರಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೋಟಿ ಕೋಟಿ ಮೊತ್ತದ ಬಹುಮಾನ ಸಿಗುವುದು ಖಚಿತವಾಗಿದೆ (PC- PTI).

2 / 5
ವಾಸ್ತವವಾಗಿ, ಫೈನಲ್ ತಲುಪುವ ಮೂಲಕ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿಸಿಸಿಐನಿಂದ ಭಾರಿ ಬಹುಮಾನದ ಹಣವನ್ನು ಖಾತರಿಪಡಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಆರ್‌ಸಿಬಿ 20 ಕೋಟಿ ರೂ. ಬಹುಮಾನವನ್ನು ಪಡೆದರೆ, ರನ್ನರ್ ಅಪ್ ಪಂಜಾಬ್ ಕಿಂಗ್ಸ್‌ಗೆ 13 ಕೋಟಿ ರೂ. ಬಹುಮಾನ ಸಿಕ್ಕಿತ್ತು (PC- PTI).

3 / 5
ಇದೀಗ ಎರಡನೇ ಬಾರಿಗೆ ಫೈನಲ್ ತಲುಪುವ ಮೂಲಕ, ಆರ್‌ಸಿಬಿಗೆ ಕನಿಷ್ಠ  13 ಕೋಟಿ ರೂ. ಬಹುಮಾನದ ಹಣ ಖಚಿತವಾಗಿದೆ. ಒಂದು ವೇಳೆ ಆರ್​ಸಿಬಿ ಮತ್ತೊಮ್ಮೆ ಪ್ರಶಸ್ತಿಯನ್ನು ಗೆದ್ದರೆ, ಈ ಮೊತ್ತ 20 ಕೋಟಿ ರೂ. ಆಗಲಿದೆ. ಆದಾಗ್ಯೂ, ಐಪಿಎಲ್ 2026 ರ ಬಹುಮಾನದ ಹಣವನ್ನು ಬಿಸಿಸಿಐ ಇನ್ನೂ ಘೋಷಿಸಿಲ್ಲ, ಆದ್ದರಿಂದ ಈ ವರ್ಷವೂ ಬಹುಮಾನದ ಹಣವು ಕಳೆದ ವರ್ಷದಂತೆಯೇ ಇರುವ ಸಾಧ್ಯತೆಗಳಿವೆ (PC- PTI).

4 / 5
ಹಾಲಿ ಚಾಂಪಿಯ್ ಆರ್‌ಸಿಬಿ ಈ ಆವೃತ್ತಿಯಲ್ಲೂ ಅತ್ಯುತ್ತಮ ಫಾರ್ಮ್‌ನಲ್ಲಿದೆ. ಆಡಿದ 14 ಪಂದ್ಯಗಳಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದು ಒಟ್ಟು 18 ಅಂಕಗಳನ್ನು ಗಳಿಸುವ ಮೂಲಕ ಲೀಗ್ ಹಂತವನ್ನು ಅಗ್ರಸ್ಥಾನದಲ್ಲಿ ಮುಗಿಸಿತು. ನಂತರ ಆರ್‌ಸಿಬಿ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ತಂಡವನ್ನು ಮಣಿಸುವ ಮೂಲಕ ಸತತ ಎರಡನೇ ಬಾರಿಗೆ ಪ್ರಶಸ್ತಿ ಪಂದ್ಯವನ್ನಾಡುವ ಅವಕಾಶ ಪಡೆದಿದೆ (PC- PTI).

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!

ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ

ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ

ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ

ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು

ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ