
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಮಾರ್ಚ್ 28 ರಿಂದ ಶುರುವಾಗಲಿರುವ 19ನೇ ಆವೃತ್ತಿಯ ಟೂರ್ನಿಗೆ ಈಗಾಗಲೇ 10 ತಂಡಗಳು ಸಜ್ಜಾಗಿವೆ. ಈ ತಂಡಗಳಲ್ಲಿ ಇರುವ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್ ಗ್ರೀನ್, ಫಿನ್ ಅಲೆನ್, ಮಥೀಶ ಪತಿರಾಣ, ತೇಜಸ್ವಿ ಸಿಂಗ್, ಕಾರ್ತಿಕ್ ತ್ಯಾಗಿ, ಪ್ರಶಾಂತ್ ಸೋಲಂಕಿ, ರಾಹುಲ್ ತ್ರಿಪಾಠಿ, ಟಿಮ್ ಸೈಫರ್ಟ್, ಬ್ಲೆಸ್ಸಿಂಗ್ ಮುಝರಬಾನಿ, ಸಾರ್ಥಕ್ ರಂಜನ್, ದಕ್ಷ್ ಕಮ್ರಾ, ರಚಿನ್ ರವೀಂದ್ರ, ಆಕಾಶ್ ದೀಪ್, ಹರ್ಷಿತ್ ರಾಣಾ (ಅಲಭ್ಯ).

ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲದೀಪ್ ಸೇನ್.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ (ನಾಯಕ), ಅಬ್ದುಲ್ ಸಮದ್, ಆಯುಷ್ ಬದೋನಿ, ಐಡೆನ್ ಮರ್ಕ್ರಾಮ್, ಮ್ಯಾಥ್ಯೂ ಬ್ರೀಟ್ಝ್ಕ್, ಹಿಮ್ಮತ್ ಸಿಂಗ್, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಶಹಬಾಝ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್, ಆಕಾಶ್ ಸಿಂಗ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ವನಿಂದು ಹಸರಂಗ, ಅನ್ರಿಕ್ ನೋಕಿಯ, ಮುಕುಲ್ ಚೌಧರಿ, ನಮನ್ ತಿವಾರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್.

ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್ಸ್ಟೋನ್ಸ್, ಶಿವಂ ಮಾವಿ, ಜ್ಯಾಕ್ ಎಡ್ವರ್ಡ್ಸ್.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕಲ್ಟನ್, ರಾಬಿನ್ ಮಿಂಝ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಝರ್, ಅಶ್ವನಿ ಕುಮಾರ್, ದೀಪಕ್ ಚಹರ್, ವಿಲ್ ಜ್ಯಾಕ್ಸ್, ಶೆರ್ಫೇನ್ ರದರ್ಫೋರ್ಡ್, ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೆಕರ್, ಮಯಾಂಕ್ ರಾವತ್.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಅಝ್ಮತುಲ್ಲಾ ಒಮರ್ಝಾಹಿ, ಮಾರ್ಕೊ ಯಾನ್ಸೆನ್, ಹರ್ಪ್ರೀತ್ ಬ್ರಾರ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಶೀರ್ ಖಾನ್, ಪ್ಯಾಲಾ ಅವಿನಾಶ್, ಹರ್ನೂರ್ ಪನ್ನು, ಸೂರ್ಯಾಂಶ್ ಶೆಡ್ಗೆ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಲಾಕಿ ಫರ್ಗುಸನ್, ವೈಶಾಕ್ ವಿಜಯ್‌ಕುಮಾರ್, ಯಶ್ ಠಾಕೂರ್, ವಿಷ್ಣು ವಿನೋದ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.

ಡೆಲ್ಲಿ ಕ್ಯಾಪಿಟಲ್ಸ್: ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ಅಕ್ಷರ್ ಪಟೇಲ್, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.
Published On - 11:53 am, Mon, 16 March 26