AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದಲ್ಲೇ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿ ಪ್ಲೇಆಫ್​ಗೆ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಈ ನಾಲ್ಕು ತಂಡಗಳಲ್ಲಿ ಸಿಎಸ್​ಕೆ ತಂಡ ಇಲ್ಲ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Mar 30, 2026 | 10:22 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

1 / 5
ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ ಬಾರಿ ಸಮತೋಲನದಿಂದ ಕೂಡಿದೆ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಉತ್ತಮ ಬ್ಯಾಟರ್​ಗಳು ಇರುವ ಕಾರಣ ಈ ಬಾರಿ ಅವರ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

2 / 5
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಕಳೆದ ಬಾರಿ ಉತ್ತಮ ಪ್ರದರ್ಶನ ನೀಡಿದ್ದ ಎಲ್​ಎಸ್​ಜಿ ಈ ಬಾರಿ ಕೂಡ ಸಾಂಘಿಕ ಪ್ರದರ್ಶನದೊಂದಿಗೆ ಪ್ಲೇಆಫ್​ಗೇರಲಿದೆ ಎಂದು ರಾಯುಡು ಭವಿಷ್ಯ ನುಡಿದಿದ್ದಾರೆ.

3 / 5
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಲ್ಲಿರುವುದು ಅನುಭವಿ ಆಟಗಾರರು. ಅದರಲ್ಲೂ ಬಹುತೇಕ ಆಟಗಾರರು ಅತ್ಯುತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್​ಗೇರಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆರ್​ಸಿಬಿ ತಂಡದಲ್ಲಿ ಮಹತ್ವದ ಬದಲಾಗಿಲ್ಲ. ಅದರಲ್ಲೂ ಕಳೆದ ಬಾರಿ ಕಣಕ್ಕಿಳಿದಿದ್ದ ಪ್ಲೇಯಿಂಗ್ ಇಲೆವೆನ್​ನ ಆಟಗಾರರು ಈ ಬಾರಿ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಈ ಬಾರಿ ಕೂಡ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಸಹ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್