AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹರಾಜಿಗೂ ಮುನ್ನವೇ 10 ಆಟಗಾರರು ಬೇರೆ ತಂಡಗಳಿಗೆ ಎಂಟ್ರಿ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಜರುಗಲಿರುವ ಈ ಹರಾಜಿನಲ್ಲಿ 349 ಕ್ಕಿಂತ ಹೆಚ್ಚಿನ ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ಗರಿಷ್ಠ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ 10 ಫ್ರಾಂಚೈಸಿಗಳಲ್ಲಿ ಒಟ್ಟು 77 ಸ್ಥಾನಗಳು ಮಾತ್ರ ಖಾಲಿಯಿದ್ದು, ಈ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Dec 14, 2025 | 8:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಈ ಹರಾಜಿಗೂ ಮುನ್ನವೇ 10 ಆಟಗಾರರು ಬೇರೆ ಬೇರೆ ತಂಡಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅಂದರೆ ಐಪಿಎಲ್ ಮಿನಿ ಆಕ್ಷನ್​​ಗೂ ಮುನ್ನವೇ ಕೆಲ ಫ್ರಾಂಚೈಸಿಗಳು ಟ್ರೇಡಿಂಗ್ ಆಯ್ಕೆಗಳ ಮೂಲಕ ಕೆಲ ಆಟಗಾರರನ್ನು ಖರೀದಿಸಿದೆ. ಇನ್ನು ಕೆಲ ಫ್ರಾಂಚೈಸಿಗಳು ಟ್ರೇಡ್ ಆಯ್ಕೆಯೊಂದಿಗೆ ಸ್ವಾಪ್ ಡೀಲ್ ಮಾಡಿಕೊಂಡಿದೆ. ಹೀಗೆ ಹರಾಜಿಗೂ ಮುನ್ನ ಹೊಸ ತಂಡಗಳಿಗೆ ಎಂಟ್ರಿ ಕೊಟ್ಟಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

1 / 11
ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮುಂದಿನ ಸೀಸನ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಸಿಎಸ್​​​ಕೆ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಸ್ವಾಪ್ ಡೀಲ್ ಮಾಡಿಕೊಂಡಿದೆ.

2 / 11
ಮಯಾಂಕ್ ಮಾರ್ಕಂಡೆ: ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದಲ್ಲಿದ್ದ ಯುವ ಸ್ಪಿನ್ನರ್​ ಮಯಾಂಕ್ ಮಾರ್ಕಂಡೆಯನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಯು 30 ಲಕ್ಷ ರೂ. ಕ್ಯಾಶ್ ಡೀಲ್​ನೊಂದಿಗೆ ತನ್ನದಾಗಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಮಯಾಂಕ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

3 / 11
ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​​ರೌಂಡರ್ ರವೀಂದ್ರ ಜಡೇಜಾ ಮುಂದಿನ ಸೀಸನ್​​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ ಅವರನ್ನು ಸ್ವಾಪ್ ಡೀಲ್ ಮಾಡಿಕೊಳ್ಳುವ ಮೂಲಕ ಸಿಎಸ್​​ಕೆ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಿದೆ.

4 / 11
ನಿತೀಶ್ ರಾಣಾ: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್  ಪರ ಕಣಕ್ಕಿಳಿದಿದ್ದ ನಿತೀಶ್ ರಾಣಾ ಮುಂದಿನ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 4.2 ಕೋಟಿ ರೂ. ನೀಡಿ ಆರ್​ಆರ್ ತಂಡದಿಂದ ನಿತೀಶ್ ರಾಣಾ ಅವರನ್ನು ಖರೀದಿಸಿದೆ.

5 / 11
ಅರ್ಜುನ್ ತೆಂಡೂಲ್ಕರ್: ಮುಂಬೈ ಇಂಡಿಯನ್ಸ್ ತಂಡದ ಆಲ್​​ರೌಂಡರ್ ಅರ್ಜುನ್ ತೆಂಡೂಲ್ಕರ್ ಮುಂಬರುವ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 30 ಲಕ್ಷ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಅರ್ಜುನ್ ತೆಂಡೂಲ್ಕರ್ ಅವರನ್ನು ಟ್ರೇಡ್ ಮಾಡಿಕೊಂಡಿದೆ.

6 / 11
ಶೆರ್ಫೆನ್ ರದರ್​ಫೋರ್ಡ್​: ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್ ದಾಂಡಿಗ ಶೆರ್ಫೆನ್ ರದರ್​ಫೋರ್ಡ್ ಅವರನ್ನು 2.6 ಕೋಟಿ ರೂ.ಗೆ ಟ್ರೇಡ್ ಮಾಡಿಕೊಳ್ಳುವಲ್ಲಿಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ. ಅದರಂತೆ ಐಪಿಎಲ್ 2026 ರಲ್ಲಿ ಶೆರ್ಫೆನ್ ರದರ್ಫೋರ್ಡ್​​ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

7 / 11
ಸ್ಯಾಮ್ ಕರನ್: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಸ್ವಾಪ್ ಡೀಲ್​​​​ನೊಂದಿಗೆ ಸ್ಯಾಮ್ ಕರನ್ ಆರ್​ಆರ್​ ತಂಡದ ಪಾಲಾಗಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್​​ಕೆ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿದ್ದಾರೆ.

8 / 11
ಡೊನೊವನ್ ಫೆರೀರಾ: ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿದ್ದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ಡೊನೊವನ್ ಅವರನ್ನು ರಾಜಸ್ಥಾನ ರಾಯಲ್ಸ್‌ 1 ಕೋಟಿ ರೂ.ಗೆ ಖರೀದಿಸಿದೆ. ಅದರಂತೆ ಡೊನೊವನ್ ಫೆರೀರಾ ಮುಂದಿನ ಸೀಸನ್​ನಲ್ಲಿ ಆರ್​ಆರ್ ಪರ ಕಣಕ್ಕಿಳಿಯಲಿದ್ದಾರೆ.

9 / 11
ಮೊಹಮ್ಮದ್ ಶಮಿ: ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ. ಎಸ್​ಆರ್​ಹೆಚ್ ಫ್ರಾಂಚೈಸಿಗೆ 10 ಕೋಟಿ ರೂ. ನೀಡಿ ಶಮಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಿದೆ.

10 / 11
ಶಾದೂರ್ಲ್ ಠಾಕೂರ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಆಲ್​​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ಎಲ್​ಎಸ್​ಜಿ ಫ್ರಾಂಚೈಸಿಗೆ 2 ಕೋಟಿ ರೂ. ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಶಾರ್ದೂಲ್ ಠಾಕೂರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

11 / 11
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?

ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!

ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!