AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ 45 ಆಟಗಾರರ ಪಟ್ಟಿ ಇಲ್ಲಿದೆ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19ರ ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯಲ್ಲಿ ಜರುಗಲಿರುವ ಈ ಆಕ್ಷನ್ ಪ್ರಕ್ರಿಯೆಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೀಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಿದ್ದು, ಇದಾದ ಬಳಿಕ ಫೈನಲ್ ಪಟ್ಟಿ ಹೊರಬೀಳಲಿದೆ.

ಝಾಹಿರ್ ಯೂಸುಫ್
|

Updated on: Dec 02, 2025 | 2:53 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಹೀಗೆ ಹೆಸರು ನೋಂದಣಿ ಮಾಡಿಕೊಂಡ ಆಟಗಾರರಲ್ಲಿ 45 ಮಂದಿ ಗರಿಷ್ಠ ಬೇಸ್ ಪ್ರೈಸ್ ಘೋಷಿಸಿದ್ದಾರೆ.

1 / 5
ಐಪಿಎಲ್​ ಹರಾಜಿನ ಗರಿಷ್ಠ ಮೂಲ ಬೆಲೆ 2 ಕೋಟಿ ರೂ. ಇದೀಗ ನಲ್ವತ್ತೈದು ಆಟಗಾರರು ತಮ್ಮ ಆರಂಭಿಕ ಹರಾಜು ಮೊತ್ತ 2 ಕೋಟಿ ರೂ. ಎಂದು ಘೋಷಿಸಿದ್ದಾರೆ. ಈ ಪಟ್ಟಿಯಲ್ಲಿ ಭಾರತೀಯರಾದ ವೆಂಕಟೇಶ್ ಅಯ್ಯರ್ ಹಾಗೂ ರವಿ ಬಿಷ್ಣೋಯ್ ಕೂಡ ಇದ್ದಾರೆ. ಅದರಂತೆ ಹರಾಜು ಲಿಸ್ಟ್​ನಲ್ಲಿ 2 ಕೋಟಿ ರೂ. ಬೇಸ್ ಪ್ರೈಸ್ ಘೋಷಿಸಿದ 45 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 5
ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಸ್, ಮುಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್, ಶಾನ್ ಅಬಾಟ್, ಅಷ್ಟನ್ ಅಗರ್, ಕೂಪರ್ ಕೊನೊಲಿ, ಸ್ಟೀವ್ ಸ್ಮಿತ್, ಮುಸ್ತಾಫಿಜುರ್ ರೆಹಮಾನ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್.

3 / 5
ಲಿಯಾಮ್ ಲಿವಿಂಗ್‌ಸ್ಟೋನ್, ಟಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ಡ್ಯಾನ್ ಲಾರೆನ್ಸ್, ಟೈಮಲ್ ಮಿಲ್ಸ್, ಜೇಮಿ ಸ್ಮಿತ್, ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಆಡಮ್ ಮಿಲ್ನ್, ಡೇರಿಲ್ ಮಿಚೆಲ್, ವಿಲಿಯಂ ಓರೋಕ್.

4 / 5
ರಚಿನ್ ರವೀಂದ್ರ, ಜೆರಾಲ್ಡ್ ಕೋಟ್ಝಿ, ಡೇವಿಡ್ ಮಿಲ್ಲರ್, ಅನ್ರಿಕ್ ನೋಕಿಯ, ಲುಂಗಿ ಎನ್​ಗಿಡಿ, ರೈಲಿ ರೊಸ್ಸೊ, ತಬ್ರೇಝ್ ಶಮ್ಸಿ, ಡೇವಿಡ್ ವೀಝ, ವನಿಂದು ಹಸರಂಗ, ಮತೀಶ ಪತಿರಾಣ, ಮಹೀಶ್ ತೀಕ್ಷಣ, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ರವಿ ಬಿಷ್ಣೋಯ್, ವೆಂಕಟೇಶ್ ಅಯ್ಯರ್.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ