AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಹರಾಜು ಯಾವಾಗ?

IPL 2026 Auction Date: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಏಕೆಂದರೆ ಕಳೆದ ಬಾರಿ ಮೆಗಾ ಹರಾಜು ನಡೆಸಲಾಗಿದ್ದು, ಹೀಗಾಗಿ ಈ ಬಾರಿ ಮಿನಿ ಆಕ್ಷನ್ ಅನ್ನು ಆಯೋಜಿಸಲಾಗುತ್ತದೆ. ಈ ಹರಾಜಿಗಾಗಿ ಇದೀಗ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Nov 16, 2025 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19ರ ಮಿನಿ ಹರಾಜಿಗಾಗಿ ದಿನಾಂಕ ನಿಗದಿಯಾಗಿದೆ. ಅದರಂತೆ ಮುಂದಿನ ತಿಂಗಳು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ಮಿನಿ ಆಕ್ಷನ್ ಪ್ರಕ್ರಿಯೆ ನಡೆಯಲಿದೆ. ಈ ಹರಾಜನ್ನು ಒಂದೇ ದಿನದಲ್ಲಿ ಮುಗಿಸಲು ಯೋಜನೆ ರೂಪಿಸಲಾಗಿದೆ.

1 / 5
ಕಳೆದ ಬಾರಿಯ ಮೆಗಾ ಹರಾಜನ್ನು ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿತ್ತು. 2 ದಿನಗಳ ಕಾಲ ನಡೆದಿದ್ದ ಹರಾಜಿಗೆ ರಿಯಾದ್ ನಗರದ ಪ್ರತಿಷ್ಠಿತ ಐಷಾರಾಮಿ ಹೋಟೆಲ್ ಆತಿಥ್ಯವಹಿಸಿತ್ತು. ಈ ಬಾರಿ ಮಿನಿ ಹರಾಜು ನಡೆಯುತ್ತಿರುವುದರಿಂದ ಕೇವಲ ಒಂದು ದಿನದಲ್ಲೇ ಆಕ್ಷನ್ ಪ್ರಕ್ರಿಯೆ ಮುಗಿಯಲಿದೆ.

2 / 5
ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಆಟಗಾರರ ಪಟ್ಟಿಯನ್ನು ಸಲ್ಲಿಸಿದ್ದು, ಈ ಮೂಲಕ ಹರಾಜಿಗಾಗಿ ಸಿದ್ಧತೆಗಳನ್ನು ಶುರು ಮಾಡಿದ್ದಾರೆ. ಅದರಂತೆ 10 ಫ್ರಾಂಚೈಸಿಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಮಾತ್ರ ಮಿನಿ ಆಕ್ಷನ್ ನಡೆಯಲಿದೆ.

3 / 5
ಅಂದರೆ ಐಪಿಎಲ್ ನಿಯಮದ ಪ್ರಕಾರ ಪ್ರತಿ ಫ್ರಾಂಚೈಸಿಗಳು ಗರಿಷ್ಠ 25 ಆಟಗಾರರನ್ನು ಹೊಂದಬಹುದು. ಮಿನಿ ಹರಾಜಿಗೂ ಮುನ್ನ ಬಹುತೇಕ ಫ್ರಾಂಚೈಸಿಗಳು ಹೆಚ್ಚಿನ ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿರುವುದರಿಂದ ಕಡಿಮೆ ಸ್ಲಾಟ್​ಗಳಿಗೆ ಮಾತ್ರ ಹರಾಜು ನಡೆಯಲಿದೆ.

4 / 5
ಮಿನಿ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 173 ಆಟಗಾರರನ್ನು ತಮ್ಮ ತಂಡಗಳಲ್ಲಿ ಉಳಿಸಿಕೊಂಡಿದೆ. ಅದರಂತೆ ಉಳಿದ 77 ಸ್ಥಾನಗಳಿಗೆ ಮಾತ್ರ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಹರಾಜಿಗಾಗಿ ಆಟಗಾರರ ಹೆಸರು ನೊಂದಾಣಿ ಪ್ರಕ್ರಿಯೆ ಕೂಡ ನಡೆಯಲಿದ್ದು, ಆ ಬಳಿಕ ಆ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಈ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರುಗಳು ಮಾತ್ರ ಡಿಸೆಂಬರ್ 16 ರಂದು ನಡೆಯಲಿರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

5 / 5
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ

RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ