AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Auction: ಮೊದಲ ಸುತ್ತಿನಲ್ಲಿ ನಾಲ್ವರು ಅನ್​ಸೋಲ್ಡ್, ಇಬ್ಬರು ಸೋಲ್ಡ್

IPL 2026 Auction Highlights: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಮೊದಲ ಸುತ್ತಿನಲ್ಲಿ ಮಾರಾಟವಾದ ಹಾಗೂ ಮಾರಾಟವಾಗದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Dec 16, 2025 | 3:14 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜು ಶುರುವಾಗಿದೆ. ಮೊದಲ ಸುತ್ತಿನಲ್ಲಿ ಒಟ್ಟು 6 ಆಟಗಾರರಿಗಾಗಿ ಬಿಡ್ಡಿಂಗ್ ನಡೆದಿದ್ದು, ಇವರಲ್ಲಿ ಕೇವಲ ಇಬ್ಬರು ಮಾತ್ರ ಬಿಕರಿಯಾಗಿದ್ದಾರೆ. ಇನ್ನುಳಿದ ನಾಲ್ವರು ಮೊದಲ ಸುತ್ತಿನಲ್ಲಿ ಅನ್​ಸೋಲ್ಡ್ ಆಗಿ ಉಳಿದಿದ್ದಾರೆ. ಅದರಂತೆ ಮೊದಲ ಸುತ್ತಿನಲ್ಲಿ ಸೋಲ್ಡ್ ಹಾಗೂ ಅನ್​ಸೋಲ್ಡ್​ ಆದ 6 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 7
ಡೆವೊನ್ ಕಾನ್ವೆ: ನ್ಯೂಝಿಲೆಂಡ್ ತಂಡದ ಎಡಗೈ ದಾಂಡಿಗ ಡೆವೊನ್ ಕಾನ್ವೆ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕಾನ್ವೆಯನ್ನು ಸಹ ಯಾವುದೇ ಮೊದಲ ಸುತ್ತಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

2 / 7
ಜೇಕ್​ ಫ್ರೇಸರ್ ಮೆಕ್​ಗುರ್ಕ್​: ಆಸ್ಟ್ರೇಲಿಯಾದ ಯುವ ಸ್ಫೋಟಕ ದಾಂಡಿಗ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಜೇಕ್​ ಪ್ರೇಸರ್​ನನ್ನು ಮೊದಲ ಸುತ್ತಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

3 / 7
ಡೇವಿಡ್ ಮಿಲ್ಲರ್: ಸೌತ್ ಆಫ್ರಿಕಾ ತಂಡದ ಸ್ಫೋಟಕ ದಾಂಡಿಗ ಡೇವಿಡ್ ಮಿಲ್ಲರ್ ಐಪಿಎಲ್ 2025 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಈ ಬಾರಿ 2 ಕೋಟಿ ರೂ. ಆಕ್ಷನ್ ಪ್ರೈಸ್ ಘೋಷಿಸಿದ್ದ ಮಿಲ್ಲರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮೂಲ ಬೆಲೆಗೆ ಖರೀದಿಸಿದೆ.

4 / 7
ಪೃಥ್ವಿ ಶಾ: ಟೀಮ್ ಇಂಡಿಯಾ ದಾಂಡಿಗ ಪೃಥ್ವಿ ಶಾ ಕಳೆದ ಸೀಸನ್​ನಲ್ಲಿ ಬಿಕರಿಯಾಗದೇ ಉಳಿದಿದ್ದರು. ಈ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಪೃಥ್ವಿ ಶಾ ಅವರನ್ನು ಮೊದಲ ಸುತ್ತಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

5 / 7
ಕ್ಯಾಮರೋನ್ ಗ್ರೀನ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಇತ್ತ ಗ್ರೀನ್ ಖರೀದಿಗೆ ಕೆಕೆಆರ್ ಹಾಗೂ ಸಿಎಸ್​ಕೆ ನಡುವೆ ಭರ್ಜರಿ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಕೆಕೆಆರ್ ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದೆ.

6 / 7
ಸರ್ಫರಾಝ್ ಖಾನ್: ಭಾರತದ ಬಲಗೈ ದಾಂಡಿಗ ಸರ್ಫರಾಝ್ ಖಾನ್ ಕಳೆದ ಸೀಸನ್​ನಲ್ಲಿ ಅನ್​ಸೋಲ್ಡ್ ಆಗಿದ್ದರು. ಆದರೆ ಈ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸರ್ಫರಾಝ್ ಅವರನ್ನು ಸಹ ಮೊದಲ ಸುತ್ತಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

7 / 7

Published On - 3:03 pm, Tue, 16 December 25

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ

'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ

ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ

ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ

ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?

TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!

ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ

TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?