AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಹರಾಜಿಗೆ ದಿನಾಂಕ ನಿಗದಿ

IPL 2026 auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಏಕೆಂದರೆ ಕಳೆದ ಬಾರಿ ಮೆಗಾ ಹರಾಜು ನಡೆಸಲಾಗಿದ್ದು, ಹೀಗಾಗಿ ಈ ಬಾರಿ ಮಿನಿ ಆಕ್ಷನ್ ಅನ್ನು ಆಯೋಜಿಸಲಾಗುತ್ತದೆ. ಈ ಹರಾಜಿಗಾಗಿ ಇದೀಗ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ.

ಝಾಹಿರ್ ಯೂಸುಫ್
|

Updated on:Nov 13, 2025 | 9:56 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19ರ ಮಿನಿ ಹರಾಜಿಗಾಗಿ ದಿನಾಂಕ ನಿಗದಿಯಾಗಿದೆ. ಅದರಂತೆ ಮುಂದಿನ ತಿಂಗಳು ಡಿಸೆಂಬರ್ 16 ರಂದು ಮಿನಿ ಹರಾಜು ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದಾಗ್ಯೂ ಈ ಬಾರಿ ಹರಾಜು ನಡೆಯುವುದು ಎಲ್ಲಿ ಎಂಬುದನ್ನು ತಿಳಿಸಲಾಗಿಲ್ಲ.

1 / 5
ಕಳೆದ ಬಾರಿಯ ಮೆಗಾ ಹರಾಜನ್ನು ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿತ್ತು. 2 ದಿನಗಳ ಕಾಲ ನಡೆದಿದ್ದ ಹರಾಜಿಗೆ ರಿಯಾದ್ ನಗರದ ಪ್ರತಿಷ್ಠಿತ ಐಷಾರಾಮಿ ಹೋಟೆಲ್ ಆತಿಥ್ಯವಹಿಸಿತ್ತು. ಈ ಬಾರಿ ಮಿನಿ ಹರಾಜು ನಡೆಯುತ್ತಿರುವುದರಿಂದ ಕೇವಲ ಒಂದು ದಿನದಲ್ಲೇ ಆಕ್ಷನ್ ಪ್ರಕ್ರಿಯೆ ಮುಗಿಯಲಿದೆ.

2 / 5
ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಆಟಗಾರರ ಪಟ್ಟಿಯನ್ನು ಸಲ್ಲಿಸಿದ್ದು, ಈ ಮೂಲಕ ಹರಾಜಿಗಾಗಿ ಸಿದ್ಧತೆಗಳನ್ನು ಶುರು ಮಾಡಿದ್ದಾರೆ. ಅದರಂತೆ 10 ಫ್ರಾಂಚೈಸಿಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಮಾತ್ರ ಮಿನಿ ಆಕ್ಷನ್ ನಡೆಯಲಿದೆ.

3 / 5
ಅಂದರೆ ಐಪಿಎಲ್ ನಿಯಮದ ಪ್ರಕಾರ ಪ್ರತಿ ಫ್ರಾಂಚೈಸಿಗಳು ಗರಿಷ್ಠ 25 ಆಟಗಾರರನ್ನು ಹೊಂದಬಹುದು. ಮಿನಿ ಹರಾಜಿಗೂ ಮುನ್ನ ಬಹುತೇಕ ಫ್ರಾಂಚೈಸಿಗಳು ಹೆಚ್ಚಿನ ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿರುವುದರಿಂದ ಕಡಿಮೆ ಸ್ಲಾಟ್​ಗಳಿಗೆ ಮಾತ್ರ ಹರಾಜು ನಡೆಯಲಿದೆ.

4 / 5
ಮಿನಿ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 173 ಆಟಗಾರರನ್ನು ತಮ್ಮ ತಂಡಗಳಲ್ಲಿ ಉಳಿಸಿಕೊಂಡಿದೆ. ಅದರಂತೆ ಉಳಿದ 77 ಸ್ಥಾನಗಳಿಗೆ ಮಾತ್ರ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಹರಾಜಿಗಾಗಿ ಆಟಗಾರರ ಹೆಸರು ನೊಂದಾಣಿ ಪ್ರಕ್ರಿಯೆ ಕೂಡ ನಡೆಯಲಿದ್ದು, ಆ ಬಳಿಕ ಆ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಈ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರುಗಳು ಮಾತ್ರ ಡಿಸೆಂಬರ್ 16 ರಂದು ನಡೆಯಲಿರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

5 / 5

Published On - 2:23 pm, Mon, 10 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ