AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಟಾಪ್-5 ಸೆಟ್​ನಲ್ಲಿ ಹರಾಜಾಗಲಿರುವ 34 ಆಟಗಾರರ ಪಟ್ಟಿ ಇಲ್ಲಿದೆ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜಿನಲ್ಲಿ ಒಟ್ಟು 350 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಆಟಗಾರರಿಂದ ಪ್ರಮುಖರನ್ನು ಟಾಪ್-5 ಸೆಟ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಸೆಟ್​​ಗಳಲ್ಲಿ ಕಾಣಿಸಿಕೊಂಡಿರುವ ಆಟಗಾರರಿಗಾಗಿ ಮೊದಲ ಸುತ್ತಿನಲ್ಲೇ ಬಿಡ್ಟಿಂಗ್ ನಡೆಯಲಿದೆ.

ಝಾಹಿರ್ ಯೂಸುಫ್
|

Updated on:Dec 15, 2025 | 9:05 AM

Share
IPL 2026: ಟಾಪ್-5 ಸೆಟ್​ನಲ್ಲಿ ಹರಾಜಾಗಲಿರುವ 34 ಆಟಗಾರರ ಪಟ್ಟಿ ಇಲ್ಲಿದೆ

IPL 2026: ಐಪಿಎಲ್ 2026ರ ಮಿನಿ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ನಾಳೆ (ಡಿ.16) ಅಬುಧಾಬಿಯಲ್ಲಿ ನಡೆಯಲಿರುವ ಮಿನಿ ಆಕ್ಷನ್​​ನಲ್ಲಿ 359 ಆಟಗಾರರ ಭವಿಷ್ಯ ನಿರ್ಧಾರವಾಗಲಿದೆ. ಇವರಲ್ಲಿ 34 ಆಟಗಾರರು ಮೊದಲ 5 ಸೆಟ್​​​ಗಳಲ್ಲೇ ಹರಾಜಾಗಲಿದ್ದಾರೆ. ಅಂದರೆ ಪ್ರಮುಖ ಆಟಗಾರರನ್ನು ಒಳಗೊಂಡಂತೆ ಐದು ಸೆಟ್​​ಗಳನ್ನು ರೂಪಿಸಲಾಗಿದ್ದು, ಈ ಹರಾಜಿನ ಬಳಿಕ ಉಳಿದ ಪ್ಲೇಯರ್ಸ್​​ಗಳಿಗಾಗಿ ಬಿಡ್ಡಿಂಗ್ ನಡೆಯಲಿದೆ. ಹೀಗೆ ಟಾಪ್-5 ಸೆಟ್​​ಗಳಲ್ಲಿ ಹರಾಜಾಗಲಿರುವ 34 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಪ್ರಮುಖ ಬ್ಯಾಟರ್​​ಗಳ ಸೆಟ್: ಡೆವೊನ್ ಕಾನ್ವೆ (ನ್ಯೂಝಿಲೆಂಡ್), ಜೇಕ್ ಫ್ರೆಸರ್ ಮೆಕ್‌ಗುರ್ಕ್ (ಆಸ್ಟ್ರೇಲಿಯಾ), ಕ್ಯಾಮರೋನ್ ಗ್ರೀನ್ (ಆಸ್ಟ್ರೇಲಿಯಾ), ಸರ್ಫರಾಝ್ ಖಾನ್ (ಭಾರತ), ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ), ಪೃಥ್ವಿ ಶಾ (ಭಾರತ).

2 / 6
ಪ್ರಮುಖ ಆಲ್​​ರೌಂಡರ್​​ಗಳ ಸೆಟ್​:  ಗಸ್ ಅಟ್ಕಿನ್ಸನ್ (ಇಂಗ್ಲೆಂಡ್), ವನಿಂದು ಹಸರಂಗ (ಶ್ರೀಲಂಕಾ),  ದೀಪಕ್ ಹೂಡಾ (ಭಾರತ), ವೆಂಕಟೇಶ್ ಅಯ್ಯರ್ (ಭಾರತ), ಲಿಯಾಮ್ ಲಿವಿಂಗ್‌ಸ್ಟೋನ್ (ಇಂಗ್ಲೆಂಡ್), ವಿಯಾನ್ ಮುಲ್ಡರ್ (ಸೌತ್ ಆಫ್ರಿಕಾ), ರಚಿನ್ ರವೀಂದ್ರ (ನ್ಯೂಝಿಲೆಂಡ್)

3 / 6
ಪ್ರಮುಖ ವಿಕೆಟ್‌ ಕೀಪರ್​ಗಳ​ ಸೆಟ್​​:  ಫಿನ್ ಅಲೆನ್ (ನ್ಯೂಝಿಲೆಂಡ್), ಜಾನಿ ಬೈರ್‌ಸ್ಟೋವ್ (ಇಂಗ್ಲೆಂಡ್), ಕೆಎಸ್ ಭರತ್ (ಭಾರತ), ಕ್ವಿಂಟನ್  ಡಿ ಕಾಕ್ (ಸೌತ್ ಆಫ್ರಿಕಾ), ಬೆನ್ ಡಕೆಟ್ (ಇಂಗ್ಲೆಂಡ್), ರಾಮಾನುಲ್ಲಾ ಗುರ್ಬಾಝ್ (ಅಫ್ಘಾನಿಸ್ತಾನ್), ಜೇಮಿ ಸ್ಮಿತ್ (ಇಂಗ್ಲೆಂಡ್).

4 / 6
ಪ್ರಮುಖ ವೇಗಿಗಳ ಸೆಟ್: ಜೆರಾಲ್ಡ್ ಕೋಟ್ಝಿ (ಸೌತ್ ಆಫ್ರಿಕಾ), ಆಕಾಶ್ ದೀಪ್ (ಭಾರತ), ಜೇಕಬ್ ಡಫಿ (ನ್ಯೂಝಿಲೆಂಡ್), ಫಝಲ್​ಹಕ್ ಫಾರೂಕಿ (ಅಫ್ಘಾನಿಸ್ತಾನ್), ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್), ಸ್ಪೆನ್ಸರ್ ಜಾನ್ಸನ್ (ಆಸ್ಟ್ರೇಲಿಯಾ), ಶಿವಂ ಮಾವಿ (ಭಾರತ), ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ), ಮಥೀಶ ಪತಿರಾಣ (ಶ್ರೀಲಂಕಾ).

5 / 6
ಪ್ರಮುಖ ಸ್ಪಿನ್ನರ್​ಗಳ ಸೆಟ್: ರವಿ ಬಿಷ್ಣೋಯ್ (ಭಾರತ), ರಾಹುಲ್ ಚಹರ್ (ಭಾರತ), ಅಕೀಲ್ ಹೊಸೈನ್ (ವೆಸ್ಟ್ ಇಂಡೀಸ್), ಮುಜೀಬ್ ಉರ್ ರೆಹಮಾನ್ (ಅಫ್ಗಾನಿಸ್ತಾನ್), ಮಹೀಶ್ ತೀಕ್ಷಣ (ಶ್ರೀಲಂಕಾ).

6 / 6

Published On - 10:55 am, Tue, 9 December 25

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!