AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Auction: RCB ತಂಡಕ್ಕೆ ಸ್ಟಾರ್ ಆಲ್​ರೌಂಡರ್ ಎಂಟ್ರಿ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಎರಡನೇ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಲ್​ರೌಂಡರ್​ನನ್ನು ಖರೀದಿಸಿದೆ.

ಝಾಹಿರ್ ಯೂಸುಫ್
|

Updated on:Dec 16, 2025 | 3:27 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಇದೀಗ 16.40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆರ್​ಸಿಬಿ ಸ್ಟಾರ್ ಆಟಗಾರನನ್ನು ಖರೀದಿಸಿದೆ.

1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 7 ಕೋಟಿ ರೂ.ಗೆ ಖರೀದಿಸಿದೆ. ಕಳೆದ ಸೀಸನ್​ನಲ್ಲಿ ವೆಂಕಟೇಶ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

2 / 5
ಆರ್​ಸಿಬಿ ತಂಡಕ್ಕೆ ಈ ಬಾರಿ 8 ಆಟಗಾರರನ್ನು ಖರೀದಿಸಲು ಅವಕಾಶವಿದೆ. ಅದರಂತೆ ಇದೀಗ ಓರ್ವ ಆಟಗಾರನನ್ನು ಖರೀದಿಸಿದ್ದು, ಇನ್ನೂ 7 ಮಂದಿಯನ್ನು ಮಾಡಬಹುದು. ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಗರಿಷ್ಠ 25 ಆಟಗಾರರನ್ನು ಹೊಂದಬಹುದು.

3 / 5
ಅದರಂತೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 16.40 ಕೋಟಿ ರೂ.ನಲ್ಲಿ ಈ ಬಾರಿ ಎಷ್ಟು ಆಟಗಾರರನ್ನು ಖರೀದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಕಳೆದ ಬಾರಿ ಆರ್​ಸಿಬಿ 22 ಆಟಗಾರರ ತಂಡವನ್ನು ರೂಪಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಈ ಬಾರಿ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯಿದೆ.

4 / 5
RCB ತಂಡ:  ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್.

5 / 5

Published On - 3:26 pm, Tue, 16 December 25

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್