IPL 2026 Auction: RCB ತಂಡಕ್ಕೆ ಸ್ಟಾರ್ ಆಲ್ರೌಂಡರ್ ಎಂಟ್ರಿ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಎರಡನೇ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಲ್ರೌಂಡರ್ನನ್ನು ಖರೀದಿಸಿದೆ.

1 / 5

2 / 5

3 / 5

4 / 5

5 / 5
Published On - 3:26 pm, Tue, 16 December 25
Follow Us




