AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ನಿಂದ ಹೊರಬಿದ್ದ 1005 ಆಟಗಾರರು..!

IPL 2026 AUCTION: ಐಪಿಎಲ್ 2026 ರ ಹರಾಜಿಗಾಗಿ ಹೆಸರು ನೀಡಿದ ಆಟಗಾರರ ಪಟ್ಟಿಯಲ್ಲಿ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಆ್ಯಂಡ್ರೆ ರಸೆಲ್ ಹೆಸರು ಕಾಣಿಸಿಕೊಂಡಿಲ್ಲ. ರಸೆಲ್ ಐಪಿಎಲ್​ಗೆ ವಿದಾಯ ಹೇಳಿದರೆ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 09, 2025 | 8:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಆವೃತ್ತಿಯ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಭಾಗವಾಗಿ ಇದೀಗ ರಿಜಿಸ್ಟರ್ ಆಟಗಾರರ ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಈ ಲಿಸ್ಟ್ ನಲ್ಲಿ 1005 ಆಟಗಾರರ ಹೆಸರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

1 / 5
ಅಂದರೆ ಐಪಿಎಲ್ ಮಿನಿ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಅದರಂತೆ ಇದೀಗ 350 ಆಟಗಾರರ ಪಟ್ಟಿಯನ್ನು ಹರಾಜಿಗಾಗಿ ಫೈನಲ್ ಲಿಸ್ಟ್ ಮಾಡಲಾಗಿದೆ.

2 / 5
ಇತ್ತ ಮಿನಿ ಹರಾಜಿಗಾಗಿ 350 ಆಟಗಾರರನ್ನು ಮಾತ್ರ ಆಯ್ಕೆ ಮಾಡಿರುವ ಕಾರಣ ಬರೋಬ್ಬರಿ 1005 ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಅದರಂತೆ ಈ ಬಾರಿಯ ಮಿನಿ ಹರಾಜಿನಲ್ಲಿ 350 ಆಟಗಾರರು ಹೆಸರುಗಳು ಮಾತ್ರ ಕಾಣಿಸಿಕೊಳ್ಳಲಿದೆ.

3 / 5
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 16 ರಂದು ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ನಡೆಯಲಿದೆ. ಒಂದು ದಿನ ಮಾತ್ರ ಜರುಗಲಿರುವ ಈ ಹರಾಜಿನಲ್ಲಿ 350 ಆಟಗಾರರ ಹೆಸರನ್ನು ಕೂಗಲಾಗುತ್ತದೆ.

4 / 5
ಈ 350 ಆಟಗಾರರಲ್ಲಿ ಗರಿಷ್ಠ 77 ಆಟಗಾರರಿಗೆ ಮಾತ್ರ ಈ ಬಾರಿ ಅವಕಾಶ ದೊರೆಯಲಿದೆ. ಅಂದರೆ 10 ತಂಡಗಳಲ್ಲಿ ಒಟ್ಟು 77 ಸ್ಥಾನಗಳು ಮಾತ್ರ ಖಾಲಿಯಿದ್ದು, ಹೀಗಾಗಿ ಈ ಬಾರಿ ಗರಿಷ್ಠ 77 ಆಟಗಾರರು ಮಾತ್ರ ಆಯ್ಕೆಯಾಗಲಿದ್ದಾರೆ. ಇನ್ನುಳಿದ 273 ಆಟಗಾರು ಕೂಡ ಅವಕಾಶ ವಂಚಿತರಾಗಲಿರುವುದು ಕೂಡ ಖಚಿತ.

5 / 5