AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

CSK vs PBKS Record Alert:: ಐಪಿಎಲ್​ನ 7ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್​ಗಳಲ್ಲಿ 210 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 04, 2026 | 7:03 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ತನ್ನ ಬದ್ಧ ವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಅಳಿಸಿ ಹಾಕಿದೆ.

1 / 5
ಏಪ್ರಿಲ್ 3, 2026 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿತ್ತು. ಈ ಬೃಹತ್ ಮೊತ್ತದೊಂದಿಗೆ ಸಿಎಸ್​ಕೆ ಪಡೆ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

2 / 5
ಅಂದರೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

3 / 5
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 273 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 35 ಬಾರಿ 200+ ಸ್ಕೋರ್​ಗಳಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಸಿಎಸ್​ಕೆ ಪಡೆಯು 255 ಪಂದ್ಯಗಳಲ್ಲಿ 36 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ