AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಳಲ್ಲೇ RCB ದಾಖಲೆಯನ್ನ ಉಡೀಸ್ ಮಾಡಿದ CSK

Royal Challengers Bengaluru vs Chennai Super Kings: ಐಪಿಎಲ್​ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​​ಸಿಬಿ 43 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Apr 06, 2026 | 7:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್​ ಕಲೆಹಾಕಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರು.

2 / 5
ಹೀಗೆ ಆರ್​ಸಿಬಿ ಬರೆದ ಈ ದಾಖಲೆಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗಂಟೆಗಳ ಅಂತರದಲ್ಲೇ ಅಳಿಸಿ ಹಾಕಿರುವುದು ವಿಶೇಷ. ಅಂದರೆ ಆರ್​​​ಸಿಬಿ ನೀಡಿದ 250 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು 19.4 ಓವರ್​ಗಳಲ್ಲಿ 207 ರನ್​ ಗಳಿಸಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು 200+ ಸ್ಕೋರ್​ಗಳಿಸಿ ದಾಖಲೆಯನ್ನು ಮತ್ತೊಮ್ಮೆ ತಮ್ಮದಾಗಿಸಿಕೊಂಡರು.

3 / 5
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 274 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 36 ಬಾರಿ 200+ ಸ್ಕೋರ್​ಗಳಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಸಿಎಸ್​ಕೆ ಪಡೆಯು 257 ಪಂದ್ಯಗಳಲ್ಲಿ 37 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

5 / 5
Follow Us
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್

ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ

ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ

ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ

ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!

ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!

ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!

ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ

ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?