AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಬಹುತೇಕ ಖಚಿತ

IPL 2026 Sanju Samson: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯನ್ನು ಹುಡುಕುತ್ತಿದೆ. ಈ ಹುಡುಕಾಟದ ನಡುವೆ ಸಿಎಸ್​ಕೆ ಜೊತೆ ಸಂಜು ಸ್ಯಾಮ್ಸನ್ ಹೆಸರು ತಳುಕು ಹಾಕಿಕೊಂಡಿದೆ. ಅಲ್ಲದೆ ಸ್ಯಾಮ್ಸನ್ ಖರೀದಿಗಾಗಿ ನಾವು ಆಸಕ್ತರಾಗಿದ್ದೇವೆ ಎಂಬುದನ್ನು ಸಹ ಸಿಎಸ್​ಕೆ ಫ್ರಾಂಚೈಸಿ ಮೂಲಗಳು ಖಚಿತಪಡಿಸಿದೆ.

ಝಾಹಿರ್ ಯೂಸುಫ್
|

Updated on: Jul 02, 2025 | 8:23 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ಬಿಗ್ ಡೀಲ್ ಕುದುರಿಸಿಕೊಳ್ಳುವ ಸಾಧ್ಯತೆಯಿದೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಖರೀದಿಸುವ ಮೂಲಕ ಎಂಬುದು ವಿಶೇಷ. 

1 / 5
ಅಂದರೆ ಐಪಿಎಲ್ 2026ರ ಟ್ರೇಡ್ ವಿಂಡೋ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲು ಆಸಕ್ತರಾಗಿದ್ದೇವೆ ಎಂಬುದನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಸ್ಯಾಮ್ಸನ್ ಅವರ ಆಯ್ಕೆಯನ್ನು ನಾವು ಖಂಡಿತವಾಗಿಯೂ ಎದುರು ನೋಡುತ್ತಿದ್ದೇವೆ. ಏಕೆಂದರೆ ಅವರು ಪರಿಪೂರ್ಣ ಆಟಗಾರ. ಹೀಗಾಗಿ ಅವರನ್ನು ತಂಂಡಕ್ಕೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ.

2 / 5
ಸಂಜು ಸ್ಯಾಮ್ಸನ್ ಭಾರತೀಯ ಬ್ಯಾಟ್ಸ್‌ಮನ್. ಅಷ್ಟೇ ಅಲ್ಲದೆ ವಿಕೆಟ್ ಕೀಪರ್ ಮತ್ತು ಓಪನರ್. ಅವರು ಆಯ್ಕೆಗೆ ಲಭ್ಯವಿದ್ದರೆ, ನಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಆಯ್ಕೆಯನ್ನು ನಾವು ಖಂಡಿತವಾಗಿಯೂ ಪರಿಗಣಿಸುತ್ತೇವೆ. ಆದರೆ ಯಾರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸುತ್ತೇವೆ ಎಂಬ ಬಗ್ಗೆ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಇದಾಗ್ಯೂ ನಾವು ಸ್ಯಾಮ್ಸನ್ ಮೇಲೆ ಕಣ್ಣಿಟ್ಟಿರುವುದು ನಿಜ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.

3 / 5
ಅದರಂತೆ ಐಪಿಎಲ್ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ಟ್ರೇಡ್ ವಿಂಡೋ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಡುವ ಸಾಧ್ಯತೆಯಿದೆ. ಈ ಡೀಲ್ ಯಶಸ್ವಿಯಾಗದೇ ಇದ್ದರೆ ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಬಹುದು. ಅಲ್ಲದೆ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಸಿಎಸ್​ಕೆ ತಂಡದ ಪಾಲಾಗಬಹುದು.

4 / 5
ಒಟ್ಟಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿರುವುದು ಖಚಿತವಾಗಿದ್ದು, ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ