AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

IPL 2026 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಸಿಎಸ್​ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ.

ಝಾಹಿರ್ ಯೂಸುಫ್
|

Updated on: May 21, 2026 | 12:17 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಪ್ಲೇಆಫ್ ಹಂತಕ್ಕೇರಿದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಒಂದು ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಹಂತಕ್ಕೇರಬಹುದು. ಇದಕ್ಕಾಗಿ ಈ ಒಂದು ಫಲಿತಾಂಶವನ್ನು ಎದುರು ನೋಡಬೇಕು. (PC: IPL)

1 / 5
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಭರ್ಜರಿ ಜಯ ಸಾಧಿಸಬೇಕು. ಅದು ಕೂಡ ಕನಿಷ್ಠ 20 ರನ್​ಗಳ ಅಂತರದಿಂದ. ಇಂತಹದೊಂದು ಗೆಲುವು ಸಿಕ್ಕರೆ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ.

2 / 5
ಈ ನಾಲ್ಕನೇ ಸ್ಥಾನವನ್ನು ಕಾಯ್ದುಕೊಳ್ಳಬೇಕಿದ್ದರೆ ಸಿಎಸ್​ಕೆ ತಂಡವು ಮೂರು ತಂಡಗಳ ಸೋಲನ್ನು ಸಹ ಎದುರು ನೋಡಬೇಕು. ಏಕೆಂದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ತಂಡವು ಭರ್ಜರಿ ಜಯ ಸಾಧಿಸಿದರೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ಮತ್ತೆ 5ನೇ ಸ್ಥಾನಕ್ಕೆ ಕುಸಿಯಲಿದೆ.

3 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದ ಬಳಿಕ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವನ್ನು ಎದುರು ನೋಡಬೇಕು. ಅಂದರೆ ಎಲ್​ಎಸ್​ಜಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲಬೇಕು. ಹಾಗೆಯೇ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್  ಪರಾಜಯಗೊಳ್ಳಬೇಕು. ಹಾಗೆಯೇ ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಬೇಕು.

4 / 5
ಅಂದರೆ ಇಂದಿನ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ, ಆ ಬಳಿಕ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಮ್ಯಾಚ್​ನಲ್ಲಿ ಸೋಲುವುದನ್ನು ಎದುರು ನೋಡಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಸಿಎಸ್​ಕೆ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಪಡೆದು ಪ್ಲೇಆಫ್​​ಗೇರಲಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ

ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ

ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್

ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ

ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!

ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ