IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್ ಪಟೇಲ್ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ
Delhi Capitals IPL 2026: ಡೆಲ್ಲಿ ಕ್ಯಾಪಿಟಲ್ಸ್ 2026ರ ಐಪಿಎಲ್‌ಗೆ ನಾಯಕತ್ವ ಬದಲಾವಣೆ ಮಾಡುತ್ತಿದೆ. ಅಕ್ಷರ್ ಪಟೇಲ್ ಬದಲು ಕೆಎಲ್ ರಾಹುಲ್ ನಾಯಕರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಚ್ಚರಿಯೆಂದರೆ, ಡಿಸಿ ನಾಯಕತ್ವ ಕಳೆದುಕೊಂಡ ಅಕ್ಷರ್, ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಟೀಂ ಇಂಡಿಯಾದ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ. ಅವರ ಸ್ಥಿರ ಪ್ರದರ್ಶನದಿಂದಾಗಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

1 / 6

2 / 6

3 / 6

4 / 6

5 / 6

6 / 6
Follow Us




