AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

IPL 2026: ಐಪಿಎಲ್ 2026ರಲ್ಲಿ ಈವರೆಗೆ ಐದು ಪಂದ್ಯಗಳನ್ನಾಡಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಗೆಲುವುಗಳೊಂದಿಗೆ ಎಸ್​ಆರ್​ಹೆಚ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಕಳೆದ ಪಂದ್ಯದಲ್ಲಿ ಗೆದ್ದು ಬೀಗಿದ್ದ ಎಸ್​ಆರ್​ಹೆಚ್ ಇದೀಗ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 15, 2026 | 7:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ.

1 / 5
ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

2 / 5
ಅತ್ತ ಬ್ರೈಡನ್ ಕಾರ್ಸ್ ಟೂರ್ನಿಯಿಂದ ಹೊರಬೀಳುತ್ತಿದ್ದಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಶ್ರೀಲಂಕಾದ ಎಡಗೈ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಅದರಂತೆ ಎಸ್​ಆರ್​ಹೆಚ್ ತಂಡದ ಮುಂದಿನ ಪಂದ್ಯಗಳಿಗೆ ಮಧುಶಂಕ ಲಭ್ಯರಿರಲಿದ್ದಾರೆ.

3 / 5
ದಿಲ್ಶನ್ ಮಧುಶಂಕ ಶ್ರೀಲಂಕಾ ಪರ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಆರಂಭಿಕ ಓವರ್‌ಗಳಲ್ಲಿ ಚೆಂಡನ್ನು ಸ್ವಿಂಗ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ಮಧುಶಂಕ ಎಂಟ್ರಿಯು ಸನ್​ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

4 / 5
ಸನ್‌ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್​, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್​ಸ್ಟೋನ್ಸ್, ಶಿವಂ ಮಾವಿ, ದಿಲ್ಶನ್ ಮಧುಶಂಕ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ

ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ

ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ

Live: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ KPCC ವತಿಯಿಂದ ಪ್ರತಿಭಟನೆ

ತಾಂಡವ್ ರಾಮ್ ಕಂಬ್ಯಾಕ್ ಬಗ್ಗೆ ಸೂಚನೆ ಕೊಟ್ಟ ಸುದೀಪ್

ಕಾವೇರಿ ಆರತಿ: ಉತ್ತಮ ಮಳೆ-ಬೆಳೆಗಾಗಿ ಸಾಲೂರು ಮಠದ ಶ್ರೀಗಳಿಂದ ವಿಶೇಷ ಪೂಜೆ!

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಆರ್. ಪಾಟೀಲ್ ಗರಂ

ಹಾಲಿನ ದರ ಏರಿಕೆಯಾದ್ರೆ ಟೀ, ಕಾಫಿ ದರವೂ ಹೆಚ್ಚಳವಾಗುವ ಸಾಧ್ಯತೆ!

ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ

ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!