AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ಸೌತ್ ಆಫ್ರಿಕಾ ಆಲ್​ ರೌಂಡರ್ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್​ಗಳಲ್ಲಿ 2 ಜಯ ಹಾಗೂ ಒಂದು ಸೋಲು ಕಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಇದೀಗ ಸೌತ್ ಆಫ್ರಿಕಾ ಆಲ್​ರೌಂಡರ್ ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 11, 2026 | 10:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಡುವೆ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ಪ್ರಮುಖ ಬದಲಾವಣೆಯೊಂದನ್ನು ಮಾಡಿಕೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾದ ಸ್ಟಾರ್ ಆಲ್‌ರೌಂಡರ್ ಎಲ್​ಎಸ್​ಜಿ ಸೌತ್ ಆಫ್ರಿಕಾ ಆಲ್​ರೌಂಡರ್​ನನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಹೌದು, ಸೌತ್ ಆಫ್ರಿಕಾ ತಂಡದ ಆಲ್​ರೌಂಡರ್ ಜಾರ್ಜ್​ ಲಿಂಡೆ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಶ್ರೀಲಂಕಾದ ಸ್ಪಿನ್ ಆಲ್​ರೌಂಡರ್ ವನಿಂದು ಹಸರಂಗ ಬದಲಿಗೆ.  ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ವೇಳೆ ಹಸರಂಗ ಅವರ ಸ್ನಾಯು ಸೆಳೆತದ ಸಮಸ್ಯೆಗೀಡಾಗಿತ್ತು.

2 / 5
ಈ ಸಮಸ್ಯೆ ಉಲ್ಬಣಗೊಂಡಿರುವ ಕಾರಣ ವನಿಂದು ಹಸರಂಗ ಐಪಿಎಲ್​ಗೆ ಆಗಮಿಸಿರಲಿಲ್ಲ. ಇದೀಗ 2 ಕೋಟಿ ರೂ. ಮೂಲ ಬೆಲೆಯ ಹಸರಂಗ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ. ಅವರ ಬದಲಿಗೆ ಸೌತ್ ಆಫ್ರಿಕಾ ಆಲ್​ರೌಂಡರ್ ಜಾರ್ಜ್​ ಲಿಂಡೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

3 / 5
ಜಾರ್ಜ್ ಲಿಂಡೆ ಎಡಗೈ ಬ್ಯಾಟರ್ ಮತ್ತು ಎಡಗೈ ಸ್ಪಿನ್ ಬೌಲರ್. ವಿಶ್ವದ ವಿವಿಧ ಟಿ20 ಲೀಗ್‌ಗಳಲ್ಲಿ (SA20, PSL, MLC) 250ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿರುವ ಲಿಂಡೆ, 200ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ. ಇದೀಗ ಅನುಭವಿ ಆಟಗಾರನನ್ನು ಲಕ್ನೋ ಸೂಪರ್ ಜೈಂಟ್ಸ್ 1 ಕೋಟಿ ರೂ. ಗೆ ತಂಡಕ್ಕೆ ಸೇರಿಸಿಕೊಂಡಿದ್ದಾರೆ.

4 / 5
ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ಅಬ್ದುಲ್ ಸಮದ್, ಆಯುಷ್ ಬದೋನಿ, ಐಡೆನ್ ಮರ್ಕ್ರಾಮ್, ಮ್ಯಾಥ್ಯೂ ಬ್ರೀಟ್ಝ್ಕ್​, ಹಿಮ್ಮತ್ ಸಿಂಗ್,  ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಶಹಬಾಝ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್, ಆಕಾಶ್ ಸಿಂಗ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ಅನ್ರಿಕ್ ನೋಕಿಯ, ಮುಕುಲ್ ಚೌಧರಿ, ನಮನ್ ತಿವಾರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್, ಜಾರ್ಜ್ ಲಿಂಡೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!

ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!

ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ