AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಅಲಭ್ಯ..!

IPL 2026 Auction: ಐಪಿಎಲ್ ಸೀಸನ್-19ರ ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯಲ್ಲಿ ಜರುಗಲಿರುವ ಈ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿಲ್ಲ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 02, 2025 | 8:23 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಂಡಿಲ್ಲ.

1 / 5
ಅಂದರೆ ಈ ಬಾರಿಯ ಹರಾಜಿಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ರಿಜಿಸ್ಟರ್ ಮಾಡಿಕೊಂಡಿಲ್ಲ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಮ್ಯಾಕ್ಸ್​ವೆಲ್ ಗಾಯಕ್ಕೊಳಗಾಗಿ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಅಲ್ಲದೆ ಈ ಬಾರಿ ಪಂಜಾಬ್ ಕಿಂಗ್ಸ್ ಅವರನ್ನು ರಿಟೈನ್ ಮಾಡಿರಲಿಲ್ಲ.

2 / 5
ಇದಾಗ್ಯೂ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಹೊರಬಿದ್ದಿರುವ 1355 ಆಟಗಾರರ ಪಟ್ಟಿಯಲ್ಲಿ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಳ್ಳದಿರುವುದು ಅಚ್ಚರಿಗೆ ಕಾರಣವಾಗಿದೆ.

3 / 5
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್​​ವೆಲ್ ಕಲೆಹಾಕಿದ್ದು ಕೇವಲ 48 ರನ್​ಗಳು ಮಾತ್ರ. ಹಾಗೆಯೇ ಒಟ್ಟು 13 ಓವರ್​ಗಳನ್ನು ಎಸೆದಿದ್ದ ಅವರು ಕೇವಲ 4 ವಿಕೆಟ್​ ಕಬಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿಯೇ ಈ ಬಾರಿ ಪಂಜಾಬ್ ಕಿಂಗ್ಸ್ ಅವರನ್ನು ಬಿಡುಗಡೆ ಮಾಡಿತ್ತು.

4 / 5
ಇದೀಗ ಡಿಸೆಂಬರ್ 16 ರಂದು ನಡೆಯಲಿರುವ ಐಪಿಎಲ್ ಮಿನಿ​ ಆಕ್ಷನ್​ಗಾಗಿ ರಿಜಿಸ್ಟರ್ ಮಾಡಿಕೊಂಡಿರುವ 1355 ಆಟಗಾರರ ಪಟ್ಟಿ ಹೊರಬಿದಿದ್ದು, ಈ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಂಡಿಲ್ಲ. ಇದರೊಂದಿಗೆ ಮುಂಬರುವ ಐಪಿಎಲ್​ ಹರಾಜಿನಲ್ಲಿ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

5 / 5
Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ

ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು

ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ

ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ

BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ

ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ