AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 13 ಪಂದ್ಯಗಳನ್ನಾಡಿದೆ. ಈ ಹದಿಮೂರು ಮ್ಯಾಚ್​ಗಳಲ್ಲಿ 9 ಪಂದ್ಯಗಳಲ್ಲಿ ಜಯ ಸಾಧಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಬಹುತೇಕ ಖಚಿತ.

ಝಾಹಿರ್ ಯೂಸುಫ್
|

Updated on:May 21, 2026 | 11:54 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL)

1 / 5
ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ. ಹೌದು, ಪ್ಲೇಆಫ್​ ಪಂದ್ಯಕ್ಕೂ ಮುನ್ನ ಫಿಲ್ ಸಾಲ್ಟ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. (PC: IPL)

2 / 5
ಕಳೆದ ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ತೀವ್ರ ಪೆಟ್ಟಾಗಿತ್ತು. ಈ ಗಾಯದ ಕಾರಣ ಇಂಗ್ಲೆಂಡ್​ಗೆ ತೆರಳಿದ್ದ ಅವರು, ಇದೀಗ ಸಂಪೂರ್ಣ ಫಿಟ್ ಆಗಿದ್ದು ಆರ್‌ಸಿಬಿ ಕ್ಯಾಂಪ್ ಸೇರಿಕೊಳ್ಳಲು ಸಜ್ಜಾಗಿದ್ದಾರೆ. (PC: IPL)

3 / 5
ಅದರಂತೆ ಮೇ 26 ಕ್ಕೂ ಮುನ್ನ ಫಿಲ್ ಸಾಲ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಏಕೆಂದರೆ ಐಪಿಎಲ್​ನ ಮೊದರ್ಲಾರ್ಧದಲ್ಲಿ 6 ಪಂದ್ಯಗಳನ್ನಾಡಿದ್ದ ಸಾಲ್ಟ್ 2 ಭರ್ಜರಿ ಅರ್ಧಶತಕಗಳೊಂದಿಗೆ 206 ರನ್ ಕಲೆಹಾಕಿದ್ದರು. (PC: IPL)

4 / 5
ಇತ್ತ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್​ಸಿಬಿ ಪರ 7 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೇಕಬ್ ಬೆಥೆಲ್ ಕಲೆಹಾಕಿರುವುದು ಕೇವಲ 96 ರನ್​ಗಳು ಮಾತ್ರ. ಅಂದರೆ ಸಾಲ್ಟ್​ ಅನುಪಸ್ಥಿತಿಯಿಂದ ಆರ್​ಸಿಬಿ ಉತ್ತಮ ಆರಂಭವನ್ನೇ ಪಡೆದಿರಲಿಲ್ಲ. ಇದೀಗ ನಿರ್ಣಾಯಕ ಹಂತಕ್ಕೂ ಮುನ್ನ ಫಿಲ್ ಸಾಲ್ಟ್ ಎಂಟ್ರಿ ಕೊಡುತ್ತಿರುವುದು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎಂದೇ ಹೇಳಬಹುದು. (PC: IPL)

5 / 5

Published On - 11:53 am, Thu, 21 May 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್

ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್

ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?

ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು

ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!