AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಅಂಕಗಳಿದ್ದರೂ ಹೊರಬೀಳುವ ಭೀತಿಯಲ್ಲಿ ಗುಜರಾತ್ ಟೈಟಾನ್ಸ್!

IPL 2026 Gujarat titans playoff  Chances: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 8 ಮ್ಯಾಚ್​ಗಳಲ್ಲಿ ಮಾತ್ರ. ಅದರಂತೆ ಇದೀಗ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಇನ್ನುಳಿದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡವು ನೇರವಾಗಿ ಪ್ಲೇಆಫ್​ಗೇರಲಿದೆ.

ಝಾಹಿರ್ ಯೂಸುಫ್
|

Updated on: May 17, 2026 | 7:40 AM

Share
IPL 2026: ಐಪಿಎಲ್ 2026ರ ಲೀಗ್ ಹಂತವು ಕ್ಲೈಮ್ಯಾಕ್ಸ್ ತಲುಪಿದ್ದು, ಪ್ಲೇ-ಆಫ್ಸ್ ರೇಸ್ ತೀವ್ರ ಕುತೂಹಲ ಕೆರಳಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಪಂದ್ಯದಲ್ಲಿ 29 ರನ್‌ಗಳ ಸೋಲು ಅನುಭವಿಸಿದ ನಂತರ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ (GT) ಭಾರೀ ಹಿನ್ನಡೆ ಅನುಭವಿಸಿದೆ. 

1 / 6
ಏಕೆಂದರೆ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್​ ಮಾತ್ರ. ಆ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೇರಬಹುದು. ಇಲ್ಲದಿದ್ದರೆ, ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾgಉತ್ತದೆ.

2 / 6
ಗುಜರಾತ್ ಟೈಟಾನ್ಸ್​ ತಂಡವು ಮೇ 21 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯ ಆಡಲಿದೆ. ಈ ಮ್ಯಾಚ್​ನಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸುತ್ತದೆ. ಒಂದು ವೇಳೆ ಸೋತರೆ ಇತರೆ ತಂಡಗಳ ಸೋಲು-ಗೆಲುವುಗಳ ಲೆಕ್ಕಾಚಾರ ಮಾಡಬೇಕಾಗುತ್ತದೆ.

3 / 6
ಏಕೆಂದರೆ ಪ್ಲೇಆಫ್ ರೇಸ್​​ನಲ್ಲಿರುವ ಇತರೆ 5 ತಂಡಗಳಿಗೆ 16 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಲು ಇನ್ನೂ ಕೂಡ ಅವಕಾಶವಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಕೊನೆಯ ಮ್ಯಾಚ್​ನಲ್ಲಿ ಸೋತರೆ,  ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಕನಿಷ್ಠ ಒಂದರಲ್ಲಿ ಭಾರೀ ಅಂತರದಿಂದ ಸೋಲುವುದನ್ನು ಎದುರು ನೋಡಬೇಕು.

4 / 6
ಇಲ್ಲಾ ಪಂಜಾಬ್ ಕಿಂಗ್ಸ್ (PBKS) ತನ್ನ ಉಳಿದ ಪಂದ್ಯಗಳಲ್ಲಿ ಒಂದನ್ನು ಸೋತು ಗರಿಷ್ಠ 15 ಅಂಕಗಳಿಗೆ ಸೀಮಿತವಾಗಬೇಕು . ಅಥವಾ ರಾಜಸ್ಥಾನ್ ರಾಯಲ್ಸ್ (RR) ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಪಂದ್ಯವನ್ನು ಗೆಲ್ಲಬಾರದು. ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್​ ತಂಡಗಳು ಮುಂದಿನ ಪಂದ್ಯಗಳಲ್ಲಿ ಗೆಲುವು ಸಾಧಿಸುತ್ತಾ ಬಂದರೆ​ ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿಯಲಿದೆ. 

5 / 6
ಒಟ್ಟಾರೆಯಾಗಿ ಹೇಳುವುದಾದರೆ, ಗುಜರಾತ್ ಟೈಟಾನ್ಸ್ ತಂಡಕ್ಕೆ ಪ್ಲೇ-ಆಫ್ಸ್ ಅವಕಾಶ ಇದ್ದರೂ, ಸಣ್ಣದೊಂದು ತಪ್ಪು ಕೂಡ ದೊಡ್ಡ ಬೆಲೆ ತೆರುವಂತೆ ಮಾಡಬಹುದು. ಈ ತಪ್ಪನ್ನು ಮಾಡದೇ ಶುಭ್‌ಮನ್ ಗಿಲ್ ಪಡೆ ಮೇ 21 ರಂದು ಸಿಎಸ್‌ಕೆ ವಿರುದ್ಧ ಗೆದ್ದು ನೇರವಾಗಿ ಟಾಪ್-2 ಸ್ಥಾನಕ್ಕೇರಲಿದೆಯೇ? ಅಥವಾ ಇತರ ತಂಡಗಳ ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ಕಾಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ

ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​

ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ

ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ

ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ

ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ

ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ

ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ

ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ