AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮೊದಲ ಪಂದ್ಯಗಳ ಬಳಿಕ ಹೀಗಿದೆ ಪಾಯಿಂಟ್ಸ್ ಟೇಬಲ್

IPL 2026 points table: ಇಂಡಿಯನ್ ಪ್ರೀಮಿಯರ್​ನ ಸೀಸನ್-19ರ ಆವೃತ್ತಿಯಲ್ಲಿ 10 ತಂಡಗಳು ಅಭಿಯಾನ ಆರಂಭಿಸಿದೆ. ಈ ಅಭಿಯಾನದಲ್ಲಿ ಭರ್ಜರಿ ಜಯ ಸಾಧಿಸಿರುವುದು ರಾಜಸ್ಥಾನ್ ರಾಯಲ್ಸ್. ಆರ್​ಆರ್​ ಪಡೆ ಸಿಎಸ್​ಕೆ ವಿರುದ್ಧ ಅಮೋಘ ಗೆಲುವು ದಾಖಲಿಸಿ ಇದೀಗ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇನ್ನುಳಿದ ತಂಡಗಳು ಯಾವ ಸ್ಥಾನಗಳಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Apr 02, 2026 | 8:36 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳಲ್ಲಿ ಎಲ್ಲಾ ತಂಡಗಳು 2 ಮ್ಯಾಚ್​ಗಳನ್ನು ಆಡಿದೆ. ಈ ಪಂದ್ಯಗಳ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದ್ದು, ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 7
ರಾಜಸ್ಥಾನ್ ರಾಯಲ್ಸ್​: ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಸಿಎಸ್​ಕೆ ವಿರುದ್ಧ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದ್ದ ರಾಜಸ್ಥಾನ್ ಪಡೆ ಗುಜರಾತ್ ಟೈಟಾನ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಸಾಧಿಸಿತ್ತು.  ಈ ಗೆಲುವುಗಳ ಮೂಲಕ ಒಟ್ಟು +2.233 ನೆಟ್ ರನ್ ರೇಟ್ ಪಡೆದುಕೊಂಡಿದೆ.

2 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್​ಗಳ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇದೀಗ ಸಿಎಸ್​ಕೆ ವಿರುದ್ಧ 43 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ  +2.501 ನೆಟ್ ರನ್ ರೇಟ್ ಪಡೆದಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

3 / 7
ಡೆಲ್ಲಿ ಕ್ಯಾಪಿಟಲ್ಸ್​: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಆರು ವಿಕೆಟ್​ಗಳಿಂದ ಮಣಿಸಿದೆ. ಈ ಮೂಲಕ +1.170 ನೆಟ್ ರೇಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. 

4 / 7
ಮುಂಬೈ ಇಂಡಿಯನ್ಸ್​: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದಾಖಲೆಯ 221 ರನ್​ಗಳ ಗುರಿಯನ್ನು ಚೇಸ್ ಮಾಡಿ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.687 .

5 / 7
ಪಂಜಾಬ್ ಕಿಂಗ್ಸ್​: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ಆ ಬಳಿಕ ಸಿಎಸ್​ಕೆ ತಂಡಕ್ಕೆ ಸೋಲುಣಿಸಿದೆ. ಇದೀಗ +0.637 ನೆಟ್ ರನ್ ರೇಟ್ ಹೊಂದಿರುವ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

6 / 7
ಇನ್ನುಳಿದಂತೆ ಗುಜರಾತ್ ಟೈಟಾನ್ಸ್​ 6ನೇ ಸ್ಥಾನದಲ್ಲಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7ನೇ ಸ್ಥಾನದಲ್ಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ 8ನೇ, ಸನ್​ರೈಸರ್ಸ್ ಹೈದರಾಬಾದ್ 9ನೇ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ 10ನೇ ಸ್ಥಾನದಲ್ಲಿದೆ.

7 / 7
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್