IPL 2026: ಆರ್ಸಿಬಿಗೆ ಬಂತು ಆನೆ ಬಲ; ಬೆಂಗಳೂರಿಗೆ ಬಂದ ಜೋಶ್ ಹೇಜಲ್ವುಡ್
Josh Hazlewood Joins RCB Squad: 2026ರ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನಲ್ಲಿ ನಡೆಯಲಿದೆ. ಗಾಯದಿಂದ ಚೇತರಿಸಿಕೊಂಡು ಆರ್ಸಿಬಿ ಸೇರಿರುವ ಜೋಶ್ ಹೇಜಲ್ವುಡ್ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದು ಆರ್ಸಿಬಿ ಬೌಲಿಂಗ್ ವಿಭಾಗಕ್ಕೆ ಸವಾಲಾಗಿ ಪರಿಣಮಿಸಿದ್ದು, ಹೇಜಲ್ವುಡ್ ಸ್ಥಾನದಲ್ಲಿ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ ಕಣಕ್ಕಿಳಿಯುವ ಸಾಧ್ಯತೆ ಇದೆ.

1 / 6

2 / 6

3 / 6

4 / 6

5 / 6

6 / 6
Follow Us




