AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ KKR 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ರಿಟೈನ್ ಪಟ್ಟಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15.

ಝಾಹಿರ್ ಯೂಸುಫ್
|

Updated on: Nov 11, 2025 | 3:10 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದು ಕೂಡ ಬಿಗ್ ಪರ್ಸ್ ಮೊತ್ತದ ಸುದ್ದಿ.

1 / 5
ಹೌದು, ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಒಂದಷ್ಟು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವುದು ಖಚಿತ. ಹೀಗೆ ಸ್ಟಾರ್ ಆಟಗಾರರನ್ನು ರಿಲೀಸ್ ಮಾಡಿ ಕೆಕೆಆರ್ ಸುಮಾರು 40 ಕೋಟಿ ರೂ. ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ.

2 / 5
ಅಂದರೆ ಕಳೆದ ಸೀಸನ್​ನ ಹರಾಜು ಮೊತ್ತದ ಮೂರನೇ ಒಂದು ಭಾಗದೊಂದಿಗೆ ಈ ಬಾರಿ ಕೆಕೆಆರ್ ಮಿನಿ ಹರಾಜನ್ನು ಎದುರಿಸಲಿದೆ. ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗೆ 120 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಅದರಲ್ಲಿ 80 ಕೋಟಿ ರೂ. ಮೊತ್ತದ ಆಟಗಾರರನ್ನು ಉಳಿಸಿಕೊಳ್ಳಲು ಕೆಕೆಆರ್ ಮುಂದಾಗಿದೆ.

3 / 5
ಇನ್ನುಳಿದ 40 ಕೋಟಿ ರೂ. ಮೊತ್ತದೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡು ಕೆಲ ಪ್ರಮುಖ ಆಟಗಾರರಿಗೆ ಬಿಡ್ ಮಾಡಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ಡಿಸೆಂಬರ್ 15 ರಂದು ನಡೆಯಲಿರುವ ಆಕ್ಷನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 5
ಇನ್ನು ಮಿನಿ ಹರಾಜಿಗೂ ಮುನ್ನ ಕೆಕೆಆರ್ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ (23.75 ಕೋಟಿ ರೂ), ಅನ್ರಿಕ್ ನೋಕಿಯ (6.50 ಕೋಟಿ ರೂ) ಕ್ವಿಂಟನ್ ಡಿಕಾಕ್ (3.6 ಕೋಟಿ ರೂ), ಸೆನ್ಸರ್ ಜಾನ್ಸನ್ (2.8 ಕೋಟಿ ರೂ), ಮೊಯೀನ್ ಅಲಿ (2 ಕೋಟಿ ರೂ) ಹಾಗೂ ರಹಮಾನುಲ್ಲಾ ಗುರ್ಬಾಝ್ (2 ಕೋಟಿ ರೂ) ಹೆಸರುಗಳು ಮುಂಚೂಣಿಯಲ್ಲಿವೆ. ಈ ಆರು ಆಟಗಾರರನ್ನು ಬಿಡುಗಡೆ ಮಾಡಿದರೆ ಕೆಕೆಆರ್ ತಂಡದ ಪರ್ಸ್ ಮೊತ್ತ 40.65 ಕೋಟಿ ರೂ. ಆಗಲಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ

ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು