AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗೌತಮ್ ಗಂಭೀರ್ ಬಲಗೈ ಬಂಟ KKR ತಂಡದ ಹೊಸ ಕೋಚ್..!

Abhishek Nayar: ಅಭಿಷೇಕ್ ನಾಯರ್ ಟೀಮ್ ಇಂಡಿಯಾ ಪರ 3 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದರು. ಅಷ್ಟೇ ಅಲ್ಲದೆ ಒಟ್ಟು 80 ಟಿ20 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 1291 ರನ್​ ಕಲೆಹಾಕಿದ್ದಾರೆ. ಇದೀಗ ಮುಖ್ಯ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 26, 2025 | 2:19 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಫ್ರಾಂಚೈಸಿ ಮೇಜರ್ಸ್ ಸರ್ಜರಿ ಮಾಡುವ ಸೂಚನೆ ನೀಡಿದ್ದಾರೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮುಖ್ಯ ತರಬೇತುದಾರ ಬದಲಾಗಿದ್ದಾರೆ.

1 / 5
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಕೋಚ್ ಸ್ಥಾನದಿಂದ ಚಂದ್ರಕಾಂತ್ ಪಂಡಿತ್ ಕೆಳಗಿಳಿದಿದ್ದು, ಅವರ ಸ್ಥಾನಕ್ಕೆ ಅಭಿಷೇಕ್ ನಾಯರ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಭಿಷೇಕ್ ನಾಯರ್ ಕೆಕೆಆರ್ ತಂಡದ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.

2 / 5
ಅಷ್ಟೇ ಅಲ್ಲದೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ತರಬೇತುದಾರರಾದ ಆರಂಭದಲ್ಲಿ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಅಭಿಷೇಕ್ ನಾಯರ್ ಕಾಣಿಸಿಕೊಂಡಿದ್ದರು. ಆದರೆ ಕಳೆದ ವರ್ಷ ಅವರನ್ನು ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಸ್ಥಾನದಿಂದ ವಜಾಗೊಳಿಸಲಾಗಿತ್ತು.

3 / 5
ಇತ್ತ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ಸ್ಥಾನ ಕೈ ತಪ್ಪುತ್ತಿದ್ದಂತೆ ಅಭಿಷೇಕ್ ನಾಯರ್ ಐಪಿಎಲ್ ಮಧ್ಯ ಭಾಗದಲ್ಲಿ ಕೆಕೆಆರ್ ತಂಡಕ್ಕೆ ಮರಳಿದ್ದರು. ಇದಾಗ್ಯೂ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳಪೆ ಪ್ರದರ್ಶನವನ್ನು ಬದಲಿಸಲು ಸಾಧ್ಯವಾಗಿರಲಿಲ್ಲ.

4 / 5
ಇದೀಗ ಕೆಕೆಆರ್​ ಮುಖ್ಯ ಕೋಚ್ ಸ್ಥಾನದಿಂದ ಚಂದ್ರಕಾಂತ್ ಪಂಡಿತ್ ಕೆಳಗಿಳಿದಿದ್ದು, ಇದರ ಬೆನ್ನಲ್ಲೇ ಅಭಿಷೇಕ್ ನಾಯರ್ ಅವರಿಗೆ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಇತ್ತ ಅಭಿಷೇಕ್ ನಾಯರ್ ಕೆಕೆಆರ್ ತಂಡ ಕೋಚ್ ಆಗುತ್ತಿದ್ದಂತೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಹೀಗಾಗಿ ಐಪಿಎಲ್ 2026ರ ಹರಾಜಿಗೂ ಮುನ್ನ ಕೆಕೆಆರ್ ತಂಡಕ್ಕೆ ಮೇಜರ್ ಸರ್ಜರಿಯಾದರೂ ಅಚ್ಚರಿಪಡಬೇಕಿಲ್ಲ.

5 / 5

Published On - 2:18 pm, Sun, 26 October 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ